ಸಲಿಂಗ ವಿವಾಹಕ್ಕೆ ಭಾರತದಲ್ಲಿ ಕಾನೂನು ಸಮ್ಮತಿ ಸಿಗುತ್ತಾ? ಸುಪ್ರೀಂ ನಲ್ಲಿ ಮಹತ್ವದ ವಿಚಾರಣೆ

ಪ್ರಕರಣವನ್ನು ಪಂಚಸದಸ್ಯರ ವಿಸ್ತೃತಪೀಠಕ್ಕೆ ಒಪ್ಪಿಸಿದ ಸುಪ್ರೀಂ, ಏ.18ಕ್ಕೆ ಮತ್ತೆ ವಿಚಾರಣೆ.

Team Udayavani, Mar 14, 2023, 7:20 AM IST

ಸಲಿಂಗ ವಿವಾಹಕ್ಕೆ ಭಾರತದಲ್ಲಿ ಕಾನೂನು ಸಮ್ಮತಿ ಸಿಗುತ್ತಾ? ಸುಪ್ರೀಂ ನಲ್ಲಿ ಮಹತ್ವದ ವಿಚಾರಣೆ

ಹೊಸದಿಲ್ಲಿ: ಸಲಿಂಗಿಗಳ ವಿವಾಹಕ್ಕೆ ಕಾನೂನುಸಮ್ಮತಿ ನೀಡಬೇಕೆಂಬ ಪ್ರಕರ ಣವನ್ನು ಸರ್ವೋಚ್ಚ ಪೀಠ ಈಗ ಪಂಚ ಸದಸ್ಯರ ವಿಸ್ತೃತಪೀಠಕ್ಕೆ ವರ್ಗಾಯಿಸಿದೆ. ಇದು ಅತ್ಯಂತ ಮಹತ್ವದ ವಿಚಾರ, ಈ ಬಗ್ಗೆ ಸೂಕ್ಷ್ಮವಾಗಿ ವಿಚಾರಣೆ ನಡೆಸಿ ತೀರ್ಮಾನಿಸಬೇಕಿದೆ ಎಂದು ನ್ಯಾಯ ಪೀಠ ಹೇಳಿದೆ. ಹಾಗೆಯೇ ಮುಂದಿನ ವಿಚಾರಣೆಯನ್ನು ಏ.18ಕ್ಕೆ ನಿಗದಿಪಡಿಸಿ, ನೇರಪ್ರಸಾರ ಮಾಡುವುದಾಗಿ ತಿಳಿಸಿದೆ.

ಇನ್ನೊಂದು ಕಡೆ ಕೇಂದ್ರ ಸರಕಾರ, ಸಲಿಂಗಿ ಸಂಬಂಧಕ್ಕೆ ಸರಕಾರದ ಒಪ್ಪಿಗೆ ಯಿದೆ. ಆದರೆ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೇಳುವುದು ಸರಿಯಲ್ಲ, ಇದು ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದು ವಾದಿಸಿದೆ. ಇನ್ನು ಸಲಿಂಗಿ ವಿವಾಹಕ್ಕೆ ಕಾನೂನು ಮಾನ್ಯತೆ ಬೇಕು ಎಂದು ಕೇಳಿರುವ ಅರ್ಜಿದಾರರು, ಹಿಂದೂ ವಿವಾಹ ಕಾಯ್ದೆ, ವಿದೇಶಿ ವಿವಾಹ ಕಾಯ್ದೆ, ವಿಶೇಷ ವಿವಾಹ ಕಾಯ್ದೆಗಳು ಸಲಿಂಗಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಿಲ್ಲ. ಇದನ್ನೇ ಆಧಾರವಾಗಿಟ್ಟುಕೊಂಡು ಸಮಾಜದ ಕೆಲವು ವರ್ಗಗಳು ಇಂತಹ ಮದುವೆಗಳನ್ನು ತಡೆಯಬಾರದು ಎಂದು ವಾದಿಸಿದ್ದಾರೆ.

ಕೇಂದ್ರ ಹೇಳುವುದೇನು?: ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯಕ್ಕೆ ನಾವು ತೊಂದರೆ ನೀಡುವುದಿಲ್ಲ. ಸಲಿಂಗಿ ಸಂಬಂಧ ತಪ್ಪಲ್ಲ ಎಂದು ಈಗಾಗಲೇ ಹೇಳಲಾಗಿದೆ. ಈಗ ಸಲಿಂಗಿ ಮದುವೆಯನ್ನು ಒಂದು ಮೂಲ ಭೂತ ಹಕ್ಕಿನಂತೆ ಪರಿಗಣಿಸ ಬೇಕೆಂದು ಹೇಳುವುದು ಸರಿಯಲ್ಲ. ಇದು ಒಂದಿಡೀ ಸಮಾಜದ ಮೌಲ್ಯಗಳು, ಸೂಕ್ಷ್ಮ ಸಮ ತೋಲ ನವನ್ನು, ವೈಯಕ್ತಿಕ ಕಾನೂನು ಗಳನ್ನು ಹದಗೆಡಿಸುತ್ತದೆ ಎಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.