ಚುನಾವಣೆಯಲ್ಲಿ ಸ್ಪರ್ಧೆಗೆ ಮಧು ಕೋಡಾಗೆ ಇಲ್ಲ ಅವಕಾಶ
Team Udayavani, Nov 15, 2019, 9:59 PM IST
ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನ್ಯಾ.ಎನ್.ವಿ.ರಮಣ ಮತ್ತು ನ್ಯಾ.ವಿ.ರಾಮಸುಬ್ರಹ್ಮಣ್ಯಂ ನೇತೃತ್ವದ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿದೆ. 2017ರ ಉಪ ಚುನಾವಣೆ ಲೆಕ್ಕ ನೀಡದೇ ಇದ್ದ ಕಾರಣ ಚುನಾವಣಾ ಆಯೋಗ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಕೋಡಾ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. 2 ವರ್ಷಗಳಾದರೂ, ಪ್ರಕರಣ ಇತ್ಯರ್ಥಗೊಂಡಿಲ್ಲ ಎಂದು ಕೋಡಾ ಪರ ವಕೀಲರು ಹೇಳಿದಾಗ ನ್ಯಾಯಪೀಠ ನಿಮ್ಮ ಸಮಸ್ಯೆಗೆ ನೀವೇ ಕಾರಣ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ