ಜಯಾ ಮಗಳು ತಾನೆಂದು ಹೇಳಿಕೊಂಡಿದ್ದಾಕೆಯ ಅರ್ಜಿ ವಿಚಾರಣೆಗೆ ನಕಾರ!
Team Udayavani, Nov 27, 2017, 2:57 PM IST
ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಮಗಳು ತಾನೆಂದು ಹೇಳಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.
ತಾನು ಜೆ.ಜಯಲಲಿತಾ ಅವರ ಪುತ್ರಿ ಎಂದು ಸಾಬೀತುಪಡಿಸಲು ಡಿಎನ್ ಎ ಪರೀಕ್ಷೆ ಮಾಡಿಸಲು ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಕೂಡಾ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಂಬಿ ಲೋಕುರ್ ಹಾಗೂ ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ ವಜಾಗೊಳಿಸಿದೆ.
ಬೆಂಗಳೂರು ಮೂಲದ ಅಮೃತಾ ಎಂಬಾಕೆ ತಾನು ಜಯಲಲಿತಾ ಅವರು ಮಗಳು ಎಂದು ಹೇಳಿಕೊಂಡಿದ್ದರು. ಜಯ ಅವರು ಐಯ್ಯಂಗಾರಿ ಬ್ರಾಹ್ಮಣರಾಗಿದ್ದು ಅವರ ಅಂತ್ಯಕ್ರಿಯೆಯನ್ನು ಹಿಂದೂ ಸಂಪ್ರದಾಯದಂತೆ ನೆರೆವೇರಿಸಬೇಕೆಂಬ ಕೋರಿಕೆಯನ್ನೂ ಕೋರ್ಟ್ ತಳ್ಳಿಹಾಕಿದೆ.
ಒಂದು ವೇಳೆ ಈ ಪ್ರಕರಣದ ವಿಚಾರಣೆ ನಡೆಯಲೇಬೇಕು ಎಂದಾದರೆ ತಾವು ಮೊದಲು ಹೈಕೋರ್ಟ್ ಮೆಟ್ಟಿಲೇರುವ ಅವಕಾಶ ಇದೆ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…