Udayavni Special

ತಂಬಾಕು ಉತ್ಪನ್ನಗಳ ಮೇಲೆ ಸಚಿತ್ರ ಎಚ್ಚರಿಕೆಗೆ ತಡೆಯಿಲ್ಲ


Team Udayavani, Jul 17, 2018, 6:00 AM IST

25.jpg

ನವದೆಹಲಿ: ಸಿಗರೇಟ್‌ ಹಾಗೂ ಇತರ ತಂಬಾಕು ಉತ್ಪನ್ನಗಳ ಮೇಲೆ ಸಚಿತ್ರ ಎಚ್ಚರಿಕೆ ಮುದ್ರಿಸುವುದು ಮತ್ತು ತಂಬಾಕು ಚಟ ತ್ಯಜಿಸಲು ಬಯಸುವವರಿಗಾಗಿ ಸಹಾಯವಾಣಿ ಸಂಖ್ಯೆಯನ್ನು ನಮೂದಿಸಬೇಕು ಎಂದು ತಂಬಾಕು ಉತ್ಪಾದನೆ ಕಂಪನಿಗಳಿಗೆ ನಿರ್ದೇಶಿಸಿ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ನೀತಿಗೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇದರಿಂದಾಗಿ ಸೆಪ್ಟೆಂಬರ್‌ 1 ರಂದು ಈ ನೀತಿ ಜಾರಿಗೆ ಬರಲಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್‌ರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದ್ದು, 2018ರ ತಂಬಾಕು ಉತ್ಪನ್ನಗಳ (ಪ್ಯಾಕೇಜಿಂಗ್‌ ಮತ್ತು ಲೇಬಲಿಂಗ್‌) ಎರಡನೇ ತಿದ್ದುಪಡಿ ನೀತಿಗಳು ಜಾರಿಗೆ ಬರಲಿವೆ. ತಂಬಾಕು ಉತ್ಪನ್ನ ತಯಾರಿಕೆ ಕಂಪನಿಗಳು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದವು. ಕಂಪನಿಗಳ ಪರವಾಗಿ ಮುಕುಲ್‌ ರೋಹಟಗಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಹೊಸ ನಿಯಮದ ಪ್ರಕಾರ, ತಂಬಾಕು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಹಾಗೂ ತಂಬಾಕು ನೋವಿನಿಂದ ಕೂಡಿದ ಸಾವಿಗೆ ಕಾರಣವಾಗುತ್ತದೆ ಎಂಬ ಬರಹವನ್ನು ಕೆಂಪು ಹಿನ್ನೆಲೆ ಬಣ್ಣದಲ್ಲಿ, ಬಿಳಿ ಬಣ್ಣದ ಪಠ್ಯದಲ್ಲಿ ಮುದ್ರಿಸಬೇಕು. ಅಲ್ಲದೆ, “ತ್ಯಜಿಸಲು ಇಂದೇ 1800-11-2356 ಗೆ ಕರೆ ಮಾಡಿ’ ಎಂದು ಮುದ್ರಿಸುವುದು ಕಡ್ಡಾಯವಾಗಿರಲಿದೆ. ಸಿಗರೇಟ್‌ ಪ್ಯಾಕ್‌ಗಳ ಮೇಲೆ ಶೇ. 85ರಷ್ಟು ಭಾಗದಲ್ಲಿ ಸಚಿತ್ರ ಎಚ್ಚರಿಕೆಯನ್ನು ಮುದ್ರಿಸಬೇಕು ಎಂಬ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಜೊತೆಗೆ ಇದನ್ನು ಸೇರಿಸಲಾಗಿದೆ.

ಟಾಪ್ ನ್ಯೂಸ್

tiger

ಶಾರ್ಜಾದ ಐಪಿಎಲ್ ಪಂದ್ಯದಲ್ಲಿ ಹುಲಿ ಕುಣಿತದ ಸಂಭ್ರಮ: ವಿಡಿಯೋ ವೈರಲ್

Untitled-1

ಜಾಗತಿಕ ಟಾಪ್‌ ಸ್ಟಾರ್ಟ್‌ ಅಪ್‌ ಹಬ್‌ಗಳಲ್ಲಿ ಬೆಂಗಳೂರಿಗೆ ಸ್ಥಾನ

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಶ್ರೀರಂಗಪಟ್ಟಣ: ದೇಗುಲದ ಬೀಗ ಮುರಿದು ದೇವರ ಆಭರಣ ಕಳ್ಳತನ

ಶ್ರೀರಂಗಪಟ್ಟಣ: ದೇಗುಲದ ಬೀಗ ಮುರಿದು ದೇವರ ಆಭರಣ ಕಳ್ಳತನ

ವಿಶ್ವದ ಅತಿ ಎತ್ತರದ ಇವಿ ಚಾರ್ಜಿಂಗ್‌ ಕೇಂದ್ರ

ವಿಶ್ವದ ಅತಿ ಎತ್ತರದ ಇವಿ ಚಾರ್ಜಿಂಗ್‌ ಕೇಂದ್ರ

Dwayne Bravo

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ರಾವೋ ಜೊತೆ ಜಗಳವಾಡಿದ ಸಿಎಸ್ ಕೆ ನಾಯಕ ಧೋನಿ

ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ

ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಜಾಗತಿಕ ಟಾಪ್‌ ಸ್ಟಾರ್ಟ್‌ ಅಪ್‌ ಹಬ್‌ಗಳಲ್ಲಿ ಬೆಂಗಳೂರಿಗೆ ಸ್ಥಾನ

hfyjgfjghg

ನ್ಯೂಯಾರ್ಕ್ ತಲುಪಿದ ಮೋದಿ : ಇಂದು ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

ಕಾರಲ್ಲಿ ಫ್ಲೆಕ್ಸಿ ಫ್ಯೂಯೆಲ್‌ ಎಂಜಿನ್‌ ಕಡ್ಡಾಯ?

ಕಾರಲ್ಲಿ ಫ್ಲೆಕ್ಸಿ ಫ್ಯೂಯೆಲ್‌ ಎಂಜಿನ್‌ ಕಡ್ಡಾಯ?

ಮಹಿಳಾ ಪೊಲೀಸರಿಗೆ 8 ಗಂಟೆ ಕೆಲಸ!

ಮಹಿಳಾ ಪೊಲೀಸರಿಗೆ 8 ಗಂಟೆ ಕೆಲಸ!

Untitled-1

ಈ ಇನ್ಸುಲಿನ್‌ಗೆ ಫ್ರಿಜ್‌ ಬೇಡ!

MUST WATCH

udayavani youtube

Cricket stadiumನಲ್ಲೂ ಹುಲಿವೇಷದ ತಾಸೆ ಸದ್ದಿನ ಗಮ್ಮತ್ತು|

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

ಹೊಸ ಸೇರ್ಪಡೆ

Untitled-1

ಭಾರತ ಬಂದ್ ಬೆಂಬಲಿಸಿದ ಎಸ್ ಯುಸಿಐ ಕಮ್ಯುನಿಸ್ಟ್ ಪಕ್ಷ

tiger

ಶಾರ್ಜಾದ ಐಪಿಎಲ್ ಪಂದ್ಯದಲ್ಲಿ ಹುಲಿ ಕುಣಿತದ ಸಂಭ್ರಮ: ವಿಡಿಯೋ ವೈರಲ್

Untitled-1

ಜಾಗತಿಕ ಟಾಪ್‌ ಸ್ಟಾರ್ಟ್‌ ಅಪ್‌ ಹಬ್‌ಗಳಲ್ಲಿ ಬೆಂಗಳೂರಿಗೆ ಸ್ಥಾನ

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಶ್ರೀರಂಗಪಟ್ಟಣ: ದೇಗುಲದ ಬೀಗ ಮುರಿದು ದೇವರ ಆಭರಣ ಕಳ್ಳತನ

ಶ್ರೀರಂಗಪಟ್ಟಣ: ದೇಗುಲದ ಬೀಗ ಮುರಿದು ದೇವರ ಆಭರಣ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.