ಎಸ್ಸಿ,ಎಸ್ಟಿ: ಸುಪ್ರೀಂ ಸಮರ್ಥನೆ

Team Udayavani, May 17, 2018, 6:45 AM IST

ಹೊಸದಿಲ್ಲಿ: ಎಸ್ಸಿ,ಎಸ್ಟಿ ಕಾಯ್ದೆಯ ದುರುಪಯೋಗಕ್ಕೆ ಪರೋಕ್ಷ ಅನುಕೂಲ ಕಲ್ಪಿಸುವುದು ಈ ದೇಶದ ಸಂಸತ್ತಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಖಡಕ್ಕಾಗಿ ಹೇಳಿದೆ.

ಮಾ. 20ರಂದು ಎಸ್ಸಿ, ಎಸ್ಟಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮ ನವಿ ಸಲ್ಲಿಸಿರುವ ಕೇಂದ್ರ ಸರಕಾರ, ಜನರ ಒಳಿತಾಗಿ ಸರಕಾರ ರೂಪಿಸುವ ಕಾನೂನುಗಳಲ್ಲಿ ನ್ಯಾಯಾಂಗವು ಹಸ್ತ ಕ್ಷೇಪ ಮಾಡುವಂತಿಲ್ಲ ಎಂದು ವಾದಿಸಿತ್ತು.

ಈ ವಾದಕ್ಕೆ ಗುರುವಾರ, ನ್ಯಾಯಮೂರ್ತಿಗಳಾದ ಆದರ್ಶ್‌ ಗೋಯೆಲ್‌ ಮತ್ತು ಯು.ಯು.ಲಲಿತ್‌ ಅವರುಳ್ಳ ನ್ಯಾಯ ಪೀಠ, “”ಕಾಯ್ದೆಗಳಡಿ, ಒಬ್ಬ ನಿರ್ದೋಷಿಯನ್ನು ಜೈಲಿನಲ್ಲಿರುವುದಾದರೆ ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿಲ್ಲ ವೆಂದೇ ಅರ್ಥ. ಹಾಗಾಗಿ, ಎಸ್ಸಿ,ಎಸ್ಟಿ ಕಾಯ್ದೆಗೆ ತಿದ್ದು ಪಡಿ ತರಲಾಗಿದೆ ಎಂದು ತನ್ನ ತೀರ್ಪನ್ನು ಸಮರ್ಥಿಸಿ ಕೊಂಡಿತು. ಏತ ನ್ಮಧ್ಯೆ, ನ್ಯಾಯಪೀಠದಲ್ಲಿರುವ ನ್ಯಾ| ಗೋಯೆಲ್‌, ಜುಲೈ 6ರಂದು ನಿವೃತ್ತಿ ಹೊಂದಲಿದ್ದಾರೆಂದು ತಿಳಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಭಾರತದ ಗೋಪರಂಪರೆಯಲ್ಲೂ ಹೈನುಗಾರಿಕೆ ತಳಿಗಳಲ್ಲಿ ಗೀರ್‌ ವಿಶಿಷ್ಟ ಸ್ಥಾನ. ಭಾರತೀಯ ಪರಂಪರೆಯಲ್ಲಿ ಹೆಚ್ಚು ಹಾಲು ಕೊಡುವ ತಳಿಗಳಲ್ಲಿ ಇದು ಎರಡನೆಯದು. ಗುಜರಾತಿನ...

  • ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ...

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...