ಶಬರಿಮಲೆ ತೀರ್ಪಿನ ಪುನರ್‌ ಪರಿಶೀಲನೆ: ನಾಳೆ ಸುಪ್ರೀಂ ನಿರ್ಧಾರ


Team Udayavani, Oct 22, 2018, 11:24 AM IST

supreme-court2-700.jpg

ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರಿಗೆ ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯ ದೇಗುಲಕ್ಕೆ ಪ್ರವೇಶಾವಕಾಶ ಕಲ್ಪಿಸಿರುವ ತನ್ನ ತೀರ್ಪನ್ನು ಪುನರ್‌ ಪರಿಶೀಲಿಸಬೇಕೆಂಬ ಮನವಿಗಳನ್ನು ಯಾವಾಗ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂಬುದನ್ನು ತಾನು ನಾಳೆ ಮಂಗಳವಾರ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್‌ ಇಂದು ಸೋಮವಾರ ಹೇಳಿದೆ. ಆ ಪ್ರಕಾರ ಸುಪ್ರೀಂ ಕೋರ್ಟ್‌ ನಿರ್ಧಾರಕ್ಕೆಂದು  ನಾಳೆ ಮಂಗಳವಾರಕ್ಕೆ ಈ ವಿಷಯ ಲಿಸ್ಟ್‌ ಆಗಲಿದೆ. 

ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ವಕೀಲ ಮ್ಯಾಥ್ಯೂಸ್‌ ಜೆ ನೆಡುಂಪಾರಾ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ಎತ್ತಿಕೊಳ್ಳುವ ನಿಟ್ಟಿನಲ್ಲಿ ನಾಳೆ ಮಂಗಳವಾರ ನಿರ್ಧರಿಸಲಾಗುವುದು ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ಪೀಠ ಹೇಳಿತು. 

“ನಮ್ಮ ಮುಂದೆ ಸುಮಾರು 19 ಪುನರ್‌ ವಿಮಶಾì ಕೋರಿಕೆ ಅರ್ಜಿಗಳು ಬಾಕಿ ಇವೆ ಎಂಬುದನ್ನು ನಾವು ಗಮನಿಸಿದ್ದೇವೆ; ಅಂತೆಯೇ ನಾಳೆ ಮಂಗಳವಾರ ನಾವು ಈ ಬಗ್ಗೆ ನಿರ್ಧಾರ ಕೈಗೊಳ್ಳುವೆವು’ ಎಂದು ಪೀಠ ಹೇಳಿತು. 

ವಕೀಲ ನೆಡುಂಪಾರಾ ಅವರು “ನ್ಯಾಶನಲ್‌ ಅಯ್ಯಪ್ಪ ಡಿವೋಟೀಸ್‌ ಅಸೋಸಿಯೇಶನ್‌’ ಸಲ್ಲಿಸಿರುವ ಮೇಲ್‌ ಮನವಿಯನ್ನು ಉಲ್ಲೇಖೀಸಿದ್ದಾರೆ. 

ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಳ ಪ್ರವೇಶಾವಕಾಶ ಕಲ್ಪಿಸುವ ಐತಿಹಾಸಿಕ ತೀರ್ಪನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ 4-1ರ ಬಹುಮತದೊಂದಿಗೆ ಈಚೆಗೆ ನೀಡಿತ್ತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.