UP:15ರ ಬಾಲಕಿಯನ್ನು ರಸ್ತೆಯಲ್ಲೇ ತಡೆದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
Team Udayavani, Dec 19, 2018, 12:20 PM IST
ಆಗ್ರಾ : ಹತ್ತನೇ ತರಗತಿಯಲ್ಲಿ ಓದುತ್ತಿರುವ ಹದಿನೈದು ವರ್ಷ ಪ್ರಾಯದ ಬಾಲಕಿಯನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ರಸ್ತೆಯಲ್ಲಿ ತಡೆದು ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅತ್ಯಮಾನುಷ ಘಟನೆ ವರದಿಯಾಗಿದೆ.
ಬಾಲಕಿಗೆ ಶೇ.70ರಷ್ಟು ಸುಟ್ಟಗಾಯಗಳಾಗಿದ್ದು ಆಕೆಯನ್ನು ಮೊದಲ ಎಸ್ಎನ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ, ಅನಂತರ ದಿಲ್ಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಬಾಲಕಿಗೆ ಬೆಂಕಿ ಹಚ್ಚಿದ್ದೇಕೆ ಎಂಬುದು ತನಿಖೆಯಿಂದಷ್ಟೇ ಇನ್ನು ಗೊತ್ತಾಗಬೇಕಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!