Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Team Udayavani, Apr 23, 2024, 11:33 PM IST

Scrutiny of complaint against Modi: Election Commission

ಹೊಸದಿಲ್ಲಿ: “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿಂದೂಗಳ ಸಂಪತ್ತನ್ನು ಕಿತ್ತುಕೊಂಡು ನುಸುಳುಕೋರರಿಗೆ, ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸಂಬಂಧ ದೂರುಗಳು ಬಂದಿದ್ದು, ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಚುನಾವಣ ಆಯೋಗದ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಪ್ರಧಾನಿ ಮೋದಿ ವಿರುದ್ಧ ಚುನಾವಣ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾನೂನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಮಂಗಳವಾರ  ತಿಳಿಸಿದ್ದಾರೆ.

ಮೋದಿಯವರು ರಾಜಸ್ಥಾನದಲ್ಲಿ ದ್ವೇಷ ಭಾಷಣ ಮಾಡಿದ್ದಾರೆ. ಮೋದಿ ಹೇಳಿಕೆಗೆ ಸಂಬಂಧಿಸಿ ಸೋಮವಾರವೇ ಕಾಂಗ್ರೆಸ್‌ನ ನಿಯೋಗವು ಚುನಾವಣ ಆಯೋಗವನ್ನು ಭೇಟಿ ಮಾಡಿ, ದೂರು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಆದರೆ ಆಯೋಗವು ಮೌನ ವಹಿಸಿದೆ. ಹೀಗಾಗಿ ನಾವು ಕಾನೂನು ಹೋರಾಟದ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಈ ನಡುವೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಗೊಂದಲ ಮೂಡಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳವಾರ “ಆಲ್‌ ಇಂಡಿಯಾ ಪ್ರೊಫೆಶನಲ್ಸ್‌ ಕಾಂಗ್ರೆಸ್‌’ ಆಯೋಗಕ್ಕೆ ದೂರು ನೀಡಿದೆ.

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.