ಮಹಿಳೆಯರ ನೆರವಿಗೆ ವಿಭಾಗ
Team Udayavani, Jul 29, 2018, 6:00 AM IST
ನವದೆಹಲಿ: ವಿದೇಶದಲ್ಲಿ ಕೌಟುಂಬಿಕ ಹಿಂಸೆ ಅಥವಾ ಇತರ ಸಮಸ್ಯೆಗಳಿಂದಾಗಿ ಭಾರತಕ್ಕೆ ತಮ್ಮ ಮಕ್ಕಳೊಂದಿಗೆ ವಾಪಸಾಗುವ ಮಹಿಳೆಯರಿಗೆ ದೂರು ದಾಖಲಿಸಲು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗವು ತನ್ನ ವೆಬ್ಸೈಟ್ನಲ್ಲಿ ಪ್ರತ್ಯೇಕ ವಿಭಾಗ ತೆರೆದಿದೆ. ಈ ಬಗ್ಗೆ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ವಿವರಣೆ ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಎನ್ಸಿಪಿಸಿಆರ್ ಹಾಗೂ ವಿದೇಶಾಂಗ ಇಲಾಖೆ ಸದಸ್ಯರು ಸಂಬಂಧಿತ ರಾಯಭಾರ ಕಚೇರಿಯನ್ನು ಸಂಪರ್ಕಿಸುತ್ತಾರೆ. ಸಮಸ್ಯೆ ಪರಿಹರಿಸಲು ಇವರು ಪ್ರಯತ್ನ ನಡೆಸಲಿದ್ದಾರೆ ಎಂದು ಸಚಿವೆ ಹೇಳಿದ್ದಾರೆ.
ಕೌಂಟುಂಬಿಕ ದೌರ್ಜನ್ಯದಿಂದಾಗಿ ಭಾರತಕ್ಕೆ ಮಕ್ಕಳೊಂದಿಗೆ ಆಗಮಿಸುವ ಮಹಿಳೆಯರನ್ನು ವಾಪಸ್ ಕಳುಹಿಸಬೇಕು ಎಂಬ ಅಂಶವಿದ್ದುದರಿಂದ ಹಾಗ್ ಕನ್ವೆನ್ಸ್ ನ್ಗೆ ಭಾರತ ಸಹಿ ಹಾಕಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದ್ದೇವೆ. ಅಲ್ಲಿಯವರೆಗೆ ಈ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ