ಪುಲ್ವಾಮಾದಲ್ಲಿ ಸೇನೆಯ ಭಾರೀ ಕಾರ್ಯಾಚರಣೆ : ಉಗ್ರರಿಬ್ಬರ ಹತ್ಯೆ
Team Udayavani, Mar 9, 2017, 10:00 AM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಮಾದ ಆವಂತಿಪುರದಲ್ಲಿ ಸೇನೆ ಉಗ್ರರ ವಿರುದ್ಧ ಬುಧವಾರ ರಾತ್ರಿಯಿಂದ ಭಾರೀ ಕಾರ್ಯಾಚರಣೆಗಿಳಿದಿದ್ದು , ಗುಂಡಿನ ಕಾಳಗದಲ್ಲಿ ಉಗ್ರರಿಬ್ಬರನ್ನು ಹತ್ಯೆಗೈಯಲಾಗಿದೆ.
ಮೂರರಿಂದ ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇಲೆ ಸೇನೆ ಕಾರ್ಯಾಚರಣೆಗಿಳಿದಿದ್ದು, ಇನ್ನಿಬ್ಬರು ಉಗ್ರರು ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳೊಂದಿಗೆ ಮನೆಯೊಂದರಲ್ಲಿ ಅಡಗಿದ್ದಾರೆ ಎನ್ನಲಾಗಿದ್ದು ಅವರ ವಿರುದ್ಧ ಕಾರ್ಯಾಚರಣೆ ಮುಂದುವರೆದಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಪಡೆ, ಸಿಆರ್ಪಿಎಫ್ ಸೈನಿಕರು ಸ್ಥಳವನ್ನು ಸುತ್ತುವರಿದಿದ್ದು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ