ಜಮ್ಮು ಕಾಶ್ಮೀರದ ಪಹಲ್‌ಗಾಂವ್‌ನಲ್ಲಿ ಎನ್‌ಕೌಂಟರ್‌: 3 ಉಗ್ರರ ಹತ್ಯೆ

Team Udayavani, Jan 16, 2017, 11:57 AM IST

Encounter-700.jpg

ಪಹಲ್‌ಗಾಂವ್‌ : ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಇನ್ನೊಂದು ಗೆಲುವಿನಲ್ಲಿ ಭದ್ರತಾ ಪಡೆಗಳಿಂದು ಸೋಮವಾರ ಮೂವರು ಉಗ್ರರನ್ನು ಹತ್ಯೆಗೈದಿವೆ.

ಜಮ್ಮು ಕಾಶ್ಮೀರದ ಪಹಲ್‌ಗಾವ್‌ನಲ್ಲಿ ನಡೆದಿರುವ ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆಗೈದು ಅವರಿಂದ ಮೂರು ಎಕೆ-47 ರೈಫ‌ಲ್‌ಗ‌ಳನು ವಶಪಡಿಸಿಕೊಂಡಿವೆ. 

ಪಹಲ್‌ಗಾಂವ್‌ನ ಅವೂರಾ ಗ್ರಾಮದಲ್ಲಿ ಉಗ್ರರ ಶವಗಳು ಭದ್ರತಾ ಪಡೆಗಳಿಗೆ ಸಿಕ್ಕಿದ್ದು ಇದೀಗ ಈ ಪ್ರದೇಶವನ್ನು ಎಲ್ಲ ದಿಕ್ಕುಗಳಿಂದ ಸುತ್ತುವರಿಯಲಾಗಿದೆ.

ನಿನ್ನೆ ಭಾನುವಾರವೇ ಉಗ್ರ ನಿಗ್ರಹದ ಈ ಕಾರ್ಯಾಚರಣೆ ಆರಂಭವಾಗಿತ್ತು. ಆದರೆ ಬಳಿಕ ಅದನ್ನು ಅಮಾನತು ಗೊಳಿಸಲಾಗಿತ್ತು. ಇಂದು ಸೋಮವಾರ ಮತ್ತೆ ಅದನ್ನು ಪುನರಾರಂಭಿಸಲಾಯಿತು.

ನಿನ್ನೆ ಭಾನುವಾರದ ಗುಂಡಿನ ಕಾಳಗದ ಬಳಿಕ ಉಗ್ರರು ಅವೂರಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿಗಳು ಲಭಿಸಿದವು. ಆ ಪ್ರಕಾರ ಇಂದು ಎನ್‌ಕೌಂಟರ್‌ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.