ಶೋಫಿಯಾನ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆಗೈದ ಭದ್ರತಾ ಪಡೆ
Team Udayavani, Nov 26, 2019, 8:47 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಮೃತಪಟ್ಟ ಉಗ್ರನನ್ನು ಇರ್ಫಾನ್ ಅಹಮದ್ ಎಂದು ಗುರುತಿಸಲಾಗಿದೆ.
ಉಗ್ರ ಇರ್ಫಾನ್ ಅಹಮದ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಗುಂಪಿನ ಸದಸ್ಯನಾಗಿದ್ದ ಎಂದು ತಿಳಿದು ಬಂದಿದೆ.
ಇಲ್ಲಿನ ತೆಚ್ವಾರ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಈ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಕಾರ್ಯಾಚರಣೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ