ಡ್ರೋನ್‌ ಹೊಡೆದುರುಳಿಸಲು ಪಿಎಜಿ ಬಳಕೆ

Team Udayavani, Sep 20, 2021, 12:45 PM IST

ಡ್ರೋನ್‌ ಹೊಡೆದುರುಳಿಸಲು ಪಿಎಜಿ ಬಳಕೆ

ನವದೆಹಲಿ: ಕಡಿಮೆ ಎತ್ತರದಲ್ಲಿ ಹಾರುವ ಅಪರಿಚಿತ ಡ್ರೋನ್‌ಗಳನ್ನು ಹೊಡೆದುರುಳಿಸಲು ಅಥವಾ ನಿಷ್ಕ್ರಿಯಗೊಳಿಸಲು ರಬ್ಬರ್‌ ಬುಲೆಟ್‌ ಆಧಾರಿತ “ಪಂಪ್‌ ಆ್ಯಕ್ಷನ್‌ ಗನ್‌’ (ಪಿಎಜಿ) ಬಳಕೆಗೆ ಭದ್ರತಾ ಪಡೆ ಮುಂದಾಗಿದೆ.

ಪ್ರಮುಖ ರಕ್ಷಣಾ ತಾಣಗಳು, ಏರ್‌ಪೋರ್ಟ್‌ ಮತ್ತು ಸೇನಾ ಕ್ಯಾಂಪ್‌ಗಳಲ್ಲಿ ಪಂಪ್‌ ಆ್ಯಕ್ಷನ್‌ ಗನ್‌ಗಳ ಬಳಕೆ ಉತ್ತೇಜಿ ಸಲು ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್ ) ತೀರ್ಮಾನಿಸಿದೆ.

ನೆಲದಿಂದ 60-100 ಮೀಟರ್‌ ಎತ್ತರದವರೆಗೆ ಹಾರುವ ಡ್ರೋನ್‌ ಗಳನ್ನು ಪಿಎಜಿಗಳು ಸಲೀ ಸಾಗಿ ಹೊಡೆದುರುಳಿಸುತ್ತವೆ. ವಿಮಾನ ನಿಲ್ದಾಣ, ವಿದ್ಯುತ್‌ ಮತ್ತು ಪರಮಾಣು ಘಟಕಗಳ ಸಮೀಪ ಇಂಥ ಡ್ರೋನ್‌ಗಳ ನಿಯಂತ್ರಣಕ್ಕೆ ಇದುವರೆಗೆ ಇನ್ಸಾಸ್‌ ರೈಫ‌ಲ್‌ ನಂಥ ಮಾರಣಾಂತಿಕ ಶಸ್ತ್ರಾ ಸ್ತ್ರ ಬಳಸಲಾಗುತ್ತಿತ್ತು. ಇದರಿಂದಾಗಿ ಪ್ರದೇಶಗಳಿಗೆ ಹಾನಿ ಅಥವಾ ಸಾರ್ವಜನಿಕರಿಗೆ ಗಂಭೀರವಾಗಿ ಗಾಯಗಳಾಗುತ್ತಿದ್ದವು.

ಇದನ್ನೂ ಓದಿ:ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಜನವಾದಿ ಮಹಿಳಾ ಸಂಘದಿಂದ ಖಂಡನೆ

ಹೀಗಾಗಿ, ಕಡಿಮೆ ಹಾನಿಗೆ ಕಾರಣವಾಗುವ ಪಿಎಜಿಗಳ ಬಳಕೆಗೆ ಭದ್ರತಾ ಪಡೆ ಆದ್ಯತೆ ಕೊಟ್ಟಿದೆ ಎಂದು ಅಧಿ ಕಾರಿಯೊಬ್ಬರು ಅಭಿಪ್ರಾಯ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.