ಸಂಭ್ರಮಾಚರಣೆ: ದೇಶದ್ರೋಹ ಕೇಸು
Team Udayavani, Oct 29, 2021, 6:56 AM IST
ಲಕ್ನೋ/ಆಗ್ರಾ: ಟಿ-20 ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಭಾರತ ಸೋತಿರುವುದನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. ಹೀಗೆಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಮುಖ್ಯಮಂತ್ರಿಗಳ ಕಚೇರಿ ಟ್ವಿಟರ್ ಹ್ಯಾಂಡಲ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ಐವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಪೈಕಿ ಬದೌನ್ ಜಿಲ್ಲೆಯಲ್ಲಿ ಫೇಸ್ಬುಕ್ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಕ್ಕಾಗಿ ಒಬ್ಬನನ್ನು ಬಂಧಿಸ ಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಈ ನಡುವೆ ಬುಧವಾರ ಆಗ್ರಾದಲ್ಲಿ ಜಯಗಳಿಸಿದ್ದರ ಬಗ್ಗೆ ಸಂಭ್ರಮಾಚರಣೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಗ್ರಾದಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!