Kavitha: ನೀತಿ ಸಂಹಿತೆ ಉಲ್ಲಂಘನೆ.. ಎಂಎಲ್‌ಸಿ ಕೆ.ಕವಿತಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Team Udayavani, Nov 30, 2023, 12:00 PM IST

Kavitha: ನೀತಿ ಸಂಹಿತೆ ಉಲ್ಲಂಘನೆ.. ಎಂಎಲ್‌ಸಿ ಕೆ.ಕವಿತಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಹೈದರಾಬಾದ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಇಂದು ಮತದಾನ ಆರಂಭಗೊಂಡಿದ್ದು, ಇಂದು ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ ಈ ನಡುವೆ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರು ಬಂಜಾರ ಹಿಲ್ಸ್‌ನ ಡಿಎವಿ ಶಾಲೆಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಾನು ಮತ ಚಲಾಯಿಸಿದ್ದು ಎಲ್ಲರು ಬಿಆರ್ ಎಸ್ ಪಕ್ಷಕ್ಕೆ ಮತ ಹಾಕುವಂತೆ ಮತದಾರರಲ್ಲಿ ಮನವಿಯನ್ನು ಮಾಡಿದ್ದಾರೆ.

ಕವಿತಾ ಅವರ ಈ ಹೇಳಿಕೆಗೆ ಬೇರೆ ಪಕ್ಷದ ನಾಯಕರು ಹಾಗೂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಅಲ್ಲದೆ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಮಿಜೋರಾಂ 4 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದ್ದು, ಅಂತಿಮ ಕ್ಷೇತ್ರವಾದ ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

5 ರಾಜ್ಯಗಳ ಮತಗಳ ಎಣಿಕೆ ಕಾರ್ಯ ಡಿಸೆಂಬರ್ 3 ರಂದು ನಡೆಯಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್, ಆಡಳಿತಾರೂಢ ಪಿಆರ್‌ಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಪಿಆರ್‌ಎಸ್ ಹ್ಯಾಟ್ರಿಕ್ ಗೆಲ್ಲುವ ನಿರೀಕ್ಷೆಯೂ ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: Viral Video; ಹೆಲ್ಮೆಟ್ ನೊಳಗೆ ಅವತಿತ್ತು ಹಾವು; ಭಾರೀ ವೈರಲ್ ಆದ ವಿಡಿಯೋ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.