ಆಲೀಗಢ BSP ಅಭ್ಯರ್ಥಿಯ ಕಾರಿನಲ್ಲಿ ಶಸ್ತ್ರಾಸ್ತ್ರ , ನಗದು ಪತ್ತೆ; ವಶ


Team Udayavani, Jan 7, 2017, 11:12 AM IST

Crime-Scene-700.jpg

ಆಲೀಗಢ : ಬಹುಜನ ಸಮಾಜ ಪಕ್ಷದ ಛರ್ರಾ – ಆಲೀಗಢ ಅಭ್ಯರ್ಥಿ ಮೊಹಮ್ಮದ್‌ ಸಗೀರ್‌ ಅವರ ಕಾರಿನಲ್ಲಿದ್ದ ಆರು ಲಕ್ಷ ರೂ. ನಗದು ಮತ್ತು ಪರವಾನಿಗೆ ಇರುವ ಎರಡು ಸೆಮಿ ಆಟೋಮ್ಯಾಟಿಕ್‌ ರೈಫ‌ಲ್‌ಗ‌ಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪರೀಕ್ಷಿಸುವ ಸಲುವಾಗಿ ನಡೆಸಲಾಗುತ್ತಿದ್ದ ತಪಾಸಣೆಯ ವೇಳೆ ಬಿಎಸ್‌ಪಿ ಅಭ್ಯರ್ಥಿಯ ಕಾರಿನಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಆರು ಲಕ್ಷ ರೂ. ನಗದು ಪತ್ತೆಯಾದವು ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರಿನಲ್ಲಿ ಶಸ್ತ್ರಾಸ್ತ್ರ ಹಾಗೂ ನಗದು ಮಾತ್ರವಲ್ಲದೆ ರಾಜಕೀಯ ಪಕ್ಷಗಳಿಗೆ ಸೇರಿದ ಧ್ವಜಗಳು ಹಾಗೂ 40 ಹೂಟ್‌ಗಳನ್ನು ಕೂಡ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.