ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿ ನೇಮಕ
Team Udayavani, Sep 28, 2022, 10:00 PM IST
ನವದೆಹಲಿ: ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನು ಅಟಾರ್ನಿ ಜನರಲ್ ಆಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ.
ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ವೆಂಕಟರಮಣಿ ಮುಂದುವರಿಯಲಿದ್ದಾರೆ. 42 ವರ್ಷಗಳಿಂದ ವಕೀಲಿ ವೃತ್ತಿಯಲ್ಲಿರುವ ವೆಂಕಟರಮಣಿ, ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾಗಿದ್ದಾರೆ.
ಹಲವು ರಾಜ್ಯ ಸರ್ಕಾರಗಳು, ವಿಶ್ವವಿದ್ಯಾಲಯಗಳು, ಸಾರ್ವಜನಿಕ ವಲಯದ ಸಂಸ್ಥೆಗಳ ಪರವಾಗಿ ಹೈಕೋರ್ಟ್ಗಳಲ್ಲಿ ಮತ್ತು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಸೇರಿದಂತೆ ಹಲವು ಲಾ ಸ್ಕೂಲ್ಗಳ ಬೋಧಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್