ಸಿಆರ್ಪಿಎಫ್ ಗೆ ಹೊಸ ಡಿಜಿ
Team Udayavani, Jan 14, 2020, 1:11 AM IST
ಹೊಸದಿಲ್ಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನೂತನ ಪ್ರಧಾನ ನಿರ್ದೇಶಕ(ಡಿಜಿ)ರಾಗಿ ದಿಲ್ಲಿಯ ಹಿರಿಯ ಐಪಿಎಸ್ ಅಧಿಕಾರಿ ಎ.ಪಿ. ಮಹೇಶ್ವರಿ ಅವರು ನೇಮಕಗೊಂಡಿದ್ದಾರೆ. ಕೇಂದ್ರ ಸಿಬಂದಿ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.
1984ರ ಬ್ಯಾಚ್ನ ಉತ್ತರ ಪ್ರದೇಶದ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಅವರು, ಪ್ರಸ್ತುತ ಕೇಂದ್ರ ಗೃಹ ಸಚಿವಾಲಯದಲ್ಲಿ ವಿಶೇಷ ಕಾರ್ಯದರ್ಶಿ(ಆಂತರಿಕ ಭದ್ರತೆ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು 2021ರ ಫೆ.28ರವರೆಗೆ ಸಿಆರ್ಪಿಎಫ್ ಡಿಜಿಯಾಗಿ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ