ಲೈಂಗಿಕ ದೌರ್ಜನ್ಯ ಪ್ರಕರಣ: ಕೇರಳ ರಾಜಕಾರಣಿ ಪಿ.ಸಿ ಜಾರ್ಜ್ ಬಂಧನ
Team Udayavani, Jul 2, 2022, 8:31 PM IST
ತಿರುವನಂತಪುರಂ: 2013ರ ಸೋಲಾರ್ ಹಗರಣದ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕೇರಳದ ಹಿರಿಯ ರಾಜಕಾರಣಿ ಜನಪಕ್ಷಮ್‌ನ ನಾಯಕ ಪಿ.ಸಿ.ಜಾರ್ಜ್ ಅವರನ್ನು ಬಂಧಿಸಲಾಗಿದೆ.
ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿತ ಮಹಿಳೆಯೊಂದಿಗೆ ಸೇರಿಕೊಂಡು, ಜಾರ್ಜ್ ಅವರು ಸಿಎಂ ಪಿಣರಾಯಿ ಹಾಗೂ ಅವರ ಸರ್ಕಾರದ ವಿರುದ್ಧ ದೂರು ಹೊರಿಸಲು ಸಂಚು ಹಾಕಿದ್ದರು ಎಂದು ಮಾಜಿ ಸಚಿವ ಕೆ.ಟಿ. ಜಲೀಲ್ ದೂರಿದ್ದಾರೆ.
ಆ ಪ್ರಕರಣದ ವಿಚಾರಣೆಗೆಂದು ಪೊಲೀಸರು ಜಾರ್ಜ್ ಅವರನ್ನು ಶನಿವಾರ ಸಮನ್ಸ್ ನೀಡಿ ಕಚೇರಿಗೆ ಕರೆಸಿಕೊಂಡಿದ್ದರು. ವಿಚಾರಣೆ ವೇಳೆ ಲೈಂಗಿಕ ಕಿರುಕುಳದ ದೂರಿನ ಬಗ್ಗೆ ತಿಳಿಸಿದ್ದು, ನಗರದ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ
ಕುಷ್ಟಗಿ : ಬೆಳ್ಳಂಬೆಳಗ್ಗೆ ಡೀಸಲ್ ಟ್ಯಾಂಕರ್ ಢಿಕ್ಕಿ : ಕುರಿಗಾಹಿ ಸೇರಿ 18 ಕುರಿಗಳು ಸಾವು
ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಮಲೇಷ್ಯಾ ವಾಯುಪಡೆ ಜತೆಗೆ ಐಎಎಫ್ ಸಮರಾಭ್ಯಾಸ