ಎನ್ಸಿಪಿ ಪ್ರಧಾನ ಕಾರ್ಯದರ್ಶಿ ಡಿ.ಪಿ. ತ್ರಿಪಾಠಿ ಇನ್ನಿಲ್ಲ
Team Udayavani, Jan 2, 2020, 9:20 PM IST
ನವದೆಹಲಿ: ಎನ್ಸಿಪಿ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ ಡಿ.ಪಿ. ತ್ರಿಪಾಠಿ(67) ಗುರುವಾರ ನಿಧನರಾದರು. ಅವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ. ಪಕ್ಷದ ಸದಸ್ಯರಿಗೆ ತ್ರಿಪಾಠಿ ಸದಾ ಒಬ್ಬ ಮಾರ್ಗದರ್ಶಿ ಮತ್ತು ಸಲಹೆಗಾರರಾಗಿದ್ದರು. ಎನ್ಸಿಪಿ ಸ್ಥಾಪನೆಯಾದಾಗಿನಿಂದ ಈವರೆಗೂ ಅವರು ಅದರ ಪ್ರಮುಖ ಆಧಾರಸ್ತಂಭವಾಗಿದ್ದರು. ಅವರ ನಿಧನ ನೋವು ತಂದಿದೆ ಎಂದು ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಮನೀಷ್ ತಿವಾರಿ, ಸಿಪಿಎಂನ ಸೀತಾರಾಂ ಯೆಚೂರಿ, ಆರ್ಎಲ್ಡಿ ನಾಯಕ ಜಯಂತ್ ಚೌಧರಿ ಸೇರಿ ಅನೇಕರು ತ್ರಿಪಾಠಿ ಜತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು