All-time high; ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ಗರಿಷ್ಠ; ಕಾರಣ?: 4 ಲಕ್ಷ ಕೋಟಿ ಲಾಭ
Team Udayavani, Mar 2, 2024, 12:03 AM IST
ನವದೆಹಲಿ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಶುಕ್ರವಾರ ಸಾರ್ವಕಾಲಿಕ ಗರಿಷ್ಠಕ್ಕೆ ಏರಿಕೆ ಕಂಡಿವೆ. ವಾರದ ವಹಿವಾಟಿನ ಕೊನೆಯ ದಿನ ಸೆನ್ಸೆಕ್ಸ್ 1245 ಅಂಕಗಳ ಏರಿಕೆಯೊಂದಿಗೆ 73745 ಅಂಕಕ್ಕೆ ತಲುಪಿದ್ದು, ನಿಫ್ಟಿ 355 ಅಂಕಗಳ ಏರಿಕೆ ಯೊಂದಿಗೆ 22,338 ಅಂಕಗಳಲ್ಲಿ ದಿನದ ವಹಿವಾಟನ್ನು ಅಂತ್ಯಗೊಳಿಸಿದೆ.
ಷೇರುಪೇಟೆ ಏರಿಕೆಯಿಂದ ಹೂಡಿಕೆದಾರರಿಗೆ ಬರೋಬ್ಬರಿ 4.29 ಲಕ್ಷ ಕೋಟಿ ರೂ. ಲಾಭವಾಗಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಹೂಡಿಕೆ ಮತ್ತು ವಾಹನಗಳ ಮಾರಾಟದಲ್ಲಿ ಉಂಟಾದ ಹೆಚ್ಚಳದಿಂದ ಷೇರುಪೇಟೆ ಏರಿಕೆ ಕಂಡಿದೆ. ಟಾಟಾ ಸ್ಟೀಲ್ನ ಷೇರುಗಳು ಅತಿಹೆಚ್ಚು ಶೇ.6ರಷ್ಟು ಏರಿಕೆ ಕಂಡಿವೆ.
ಏರಿಕೆಗೆ ಕಾರಣ?
ನಿರೀಕ್ಷೆಗೂ ಮೀರಿ ಜಿಡಿಪಿ ಪ್ರಗತಿ ದರ ಹೆಚ್ಚಳ
ಜಾಗತಿಕ ಮಾರುಕಟ್ಟೆಯಲ್ಲಿನ ಸಕಾರಾತ್ಮಕ ಬೆಳವಣಿಗೆ
ವಿದೇಶಿ ನೇರ ಬಂಡವಾಳದ ಹರಿವು ಹೆಚ್ಚಳ
ಅಮೆರಿಕದ ಫೆಡರಲ್ ರಿಸರ್ವ್ನಿಂದ ಬಡ್ಡಿ ದರ ಕಡಿತದ ಸುಳಿವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್