ಐತಿಹಾಸಿಕ 30,167 ಅಂಶಕ್ಕೆ ಏರಿದ ಷೇರುಪೇಟೆ ಸೆನ್ಸೆಕ್ಸ್‌

Team Udayavani, Apr 27, 2017, 11:41 AM IST

BSE-Sensex-900.jpg

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಷೇರು ಸೂಚ್ಯಂಕ 30 ಸಾವಿರ ಅಂಶಗಳ ಗಡಿ ದಾಟಿದೆ. ಜತೆಗೆ ನಿಫ್ಟಿ ಕೂಡ ಹೊಸ ದಾಖಲೆ ಬರೆದಿದೆ. ಜಾಗತಿಕ ಮಟ್ಟದಲ್ಲಿ ಧನಾತ್ಮಕ ಪರಿಣಾಮಗಳು, ಖರೀದಿದಾರರ ಉತ್ಸಾಹ, ಅಮೆರಿಕದಲ್ಲಿ ತೆರಿಗೆ ನೀತಿ  ಧಾರಣೆ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಸೂಚ್ಯಂಕ ಭಾರೀ ಏರಿಕೆ ಕಂಡಿದೆ. ಬಿಎಸ್‌ಇ ಪ್ರಮುಖ 30 ಷೇರುಗಳ ಬೆಲೆ ಏರಿಕೆ ಕಂಡಿದ್ದು, ಸೂಚ್ಯಂಕ ದಿನದಂತ್ಯಕ್ಕೆ 30,167 ಮುಟ್ಟಿದೆ.

ಮಾ.4ರಂದು ಸೂಚ್ಯಂಕ ಸರ್ವಾಧಿಕ 30,024ಕ್ಕೆ ತಲುಪಿದ್ದು ಈವರೆಗಿನ ದಾಖಲೆಯಾಗಿತ್ತು. ಇದರೊಂದಿಗೆ 3 ದಿನಗಳಲ್ಲಿ ಸೂಚ್ಯಂಕ 768 ಅಂಶಗಳಷ್ಟು ಏರಿಕೆ ಕಂಡಂತಾಗಿದೆ. ಇದೇ ವೇಳೆ ನಿಫ್ಟಿ ಸೂಚ್ಯಂಕ 45 ಅಂಶ ಏರಿಕೆಯೊಂದಿಗೆ ದಾಖಲೆ ಯ 9,367 ಅಂಶಕ್ಕೆ ಬಂದು ನಿಂತಿದೆ. ರೂಪಾಯಿಯೂ ಚೇತರಿಕೆ ಕಂಡಿದ್ದು, ಪ್ರತಿ ಡಾಲರ್‌ಗೆ 63.93 ರೂ. ಆಗಿದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.