39 ಸಾವಿರದ ಗಡಿ ದಾಟಿ ಕೆಳಗಿಳಿದ ಸೆನ್ಸೆಕ್ಸ್
Team Udayavani, Apr 2, 2019, 6:00 AM IST
ಮುಂಬಯಿ: ಹೊಸ ವಿತ್ತೀಯ ವರ್ಷದ ಆರಂಭದ ದಿನವೇ ದಾಖಲೆ ಸೃಷ್ಟಿಸುವ ಮುಂಬಯಿ ಷೇರುಪೇಟೆಯ ಯತ್ನ ಸ್ವಲ್ಪದರಲ್ಲೇ ಕೈಜಾರಿದೆ. ಸೋಮವಾರದ ವಹಿವಾಟಿನ ವೇಳೆ ಒಂದು ಹಂತದಲ್ಲಿ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 39,115ಕ್ಕೆ ತಲುಪುವ ಮೂಲಕ ಹೊಸ ದಾಖಲೆ ಮಾಡುವ ವಿಶ್ವಾಸ ಮೂಡಿ ಸಿತ್ತು. ಆದರೆ ಅನಂತರ ಕ್ರಮೇಣ ಕುಸಿತದ ಹಾದಿ ಗಿಳಿದ ಸೆನ್ಸೆಕ್ಸ್, ದಿನದಂತ್ಯಕ್ಕೆ 198 ಅಂಕ ಏರಿಕೆ ದಾಖಲಿಸಿ 38,871ರಲ್ಲಿ ವಹಿವಾಟು ಅಂತ್ಯಗೊಳಿಸಿತು.
ಆರ್ಬಿಐ ಹಣಕಾಸು ನೀತಿ ಪರಾಮರ್ಶೆ ವೇಳೆ ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬಹುದು ಎಂಬ ನಿರೀಕ್ಷೆ ಮತ್ತು ಅಮೆರಿಕ-ಚೀನ ನಡುವಿನ ವ್ಯಾಪಾರ ಬಿಕ್ಕಟ್ಟು ಸಂಧಾನದ ಹಂತಕ್ಕೆ ತಲುಪಿರುವುದು ಹೂಡಿಕೆದಾರರಲ್ಲಿ ಭರವಸೆಯ ಬೆಳಕು ಮೂಡಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ