ಫಲ ನೀಡಿದ ನಿರ್ಮಲಾ ಔಷಧ
ಸೆನ್ಸೆಕ್ಸ್ 792 ಅಂಕ ಏರಿಕೆ
Team Udayavani, Aug 27, 2019, 6:00 AM IST
ಮುಂಬೈ: ವಿದೇಶಿ ಹೂಡಿಕೆದಾರರ ಮೇಲೆ ಹೇರಲಾಗಿದ್ದ ಹೆಚ್ಚುವರಿ ಸರ್ಚಾರ್ಜ್ ರದ್ದು, ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 70 ಸಾವಿರ ಕೋಟಿ ರೂ.ಗಳ ಸಹಾಯ ಸೇರಿದಂತೆ ದೇಶದ ಆರ್ಥಿಕತೆ ಚೇತರಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಕ್ರಮಗಳು ಫಲ ನೀಡಿದ್ದು, ಈ ವಲಯದ ಷೇರುಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಇದಷ್ಟೇ ಅಲ್ಲ, ಸದ್ಯದಲ್ಲೇ ಚೀನಾ ಜತೆಗೆ ವ್ಯಾಪಾರ ಮಾತುಕತೆ ಆರಂಭಿಸಲಾಗುವುದು ಎಂದು ಜಿ7 ಶೃಂಗದ ವೇಳೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿರುವುದೂ ಷೇರುಪೇಟೆಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಸೋಮವಾರ ಬಿಎಸ್ಇ, ನಿಫ್ಟಿ ಸೂಚ್ಯಂಕಗಳು ಪುಟಿದೆದ್ದಿವೆ.
ಸೋಮವಾರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 3 ತಿಂಗಳಲ್ಲೇ ಅತ್ಯಧಿಕ ಅಂದರೆ 792 ಅಂಕ ಏರಿಕೆ ದಾಖಲಿಸಿ, ದಿನಾಂತ್ಯಕ್ಕೆ 37,494.12ರಲ್ಲಿ ವಹಿವಾಟು ಅಂತ್ಯಗೊಳಿಸಿತು. ನಿಫ್ಟಿ ಕೂಡ 228.50 ಅಂಕ ಏರಿಕೆ ಕಂಡು ದಿನದಂತ್ಯಕ್ಕೆ 11,057.85 ಅಂಕಕ್ಕೆ ವಹಿವಾಟು ಮುಕ್ತಾಯ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ