ಪ್ರತ್ಯೇಕ ಉಡುಪು ಅಳತೆ!


Team Udayavani, Jan 21, 2019, 12:55 AM IST

99.jpg

ಗಾಂಧಿನಗರ: ಭಾರತೀಯರಿಗಾಗಿ ಪ್ರತ್ಯೇಕ ವಾದ ಉಡುಪು ಅಳತೆ ವಿಧಾನವನ್ನು ಕೇಂದ್ರ ಸರಕಾರ ಶೀಘ್ರದಲ್ಲೇ ಪರಿಚ ಯಿಸಲಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಹೇಳಿದ್ದಾರೆ. 

ಗುಜರಾತ್‌ನಲ್ಲಿ ನಡೆಯುತ್ತಿರುವ ವೈಬ್ರಂಟ್‌ ಗುಜರಾತ್‌ ಜಾಗತಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಇಂಗ್ಲೆಂಡ್‌ ಹಾಗೂ ಅಮೆರಿಕ ತನ್ನದೇ ಆದ ಅಳತೆ ಮಾನದಂಡವನ್ನು ಹೊಂದಿದೆ. ಆದರೆ ಭಾರತದಲ್ಲಿ ಈ ರೀತಿ ನಿರ್ದಿಷ್ಟ ಮಾನದಂಡವಿಲ್ಲ. ಹೀಗಾಗಿ ಸೈಜ್‌ ಇಂಡಿಯಾ ಪ್ರಾಜೆಕ್ಟ್ ಅನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತಿದೆ. ಇದು ಭಾರತದ ಇತಿಹಾಸದಲ್ಲೇ ಮೊದಲನೆಯದಾಗಿದೆ ಎಂದಿ ದ್ದಾರೆ. ಭಾರತ ತನ್ನದೇ ಆದ ಉಡುಪು ಅಳತೆ ಮಾನದಂಡವನ್ನು ಹೊಂದಿಲ್ಲದ್ದರಿಂದ ರಫ್ತುದಾರರಿಗೆ ಸಮಸ್ಯೆ ಎದುರಾಗುತ್ತದೆ. ಇದನ್ನು ನಿವಾರಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು.

 ಅಲ್ಲದೆ, ಇದರೊಂದಿಗೆ ದೇಶೀಯ ಜವಳಿ ಮಾರು ಕಟ್ಟೆಯ ವ್ಯಾಪ್ತಿ, ಬೇಡಿಕೆಯನ್ನು ಅರಿ ಯಲು ಅಧ್ಯಯನ ನಡೆಸಲಾಗುತ್ತದೆ. ಇದರಿಂದಾಗಿ ದೇಶದಲ್ಲಿ ಜವಳಿ ವಲಯದ ನಿಜವಾದ ಬೇಡಿಕೆಯ ಅಂಕಿ ಅಂಶ ಲಭ್ಯ ವಾಗಲಿದೆ ಎಂದು ಅವರು ಹೇಳಿದ್ದಾರೆ.
 

ಟಾಪ್ ನ್ಯೂಸ್

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ತಡೆಗೆ ಭಾರೀ ಕಟ್ಟೆಚ್ಚರ

ಒಮಿಕ್ರಾನ್‌ ತಡೆಗೆ ಭಾರೀ ಕಟ್ಟೆಚ್ಚರ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.