ಸಾಧಕಿಯರ ಪಟ್ಟಿಯಲ್ಲಿ ಪ್ರತ್ಯೇಕತಾವಾದಿ ನಾಯಕಿ!
Team Udayavani, Oct 13, 2017, 9:44 AM IST
ಶ್ರೀನಗರ: ಬೇಟಿ ಪಡಾವೋ ಬೇಟಿ ಬಚಾವೋ ಆಂದೋಲನದ ಪೋಸ್ಟರ್ನಲ್ಲಿ ಮಹಿಳಾ ಸಾಧಕಿಯರ ಜತೆ ಪ್ರತ್ಯೇಕತಾವಾದಿ ನಾಯಕಿ ಅಂದ್ರಬಿ ಫೋಟೋ ಕೂಡ ಕಾಣಿಸಿಕೊಂಡಿದ್ದು, ಪ್ರಮಾದಕ್ಕಾಗಿ ಅನಂತ್ನಾಗ್ ಜಿಲ್ಲೆಯ ಮಕ್ಕಳ ಕಲ್ಯಾಣ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಸಿಎಂ ಮೆಹಬೂಬಾ, ಸಾನಿಯಾ, ಲತಾ ಮಂಗೇಷ್ಕರ್, ಕಿರಣ್ ಬೇಡಿ ಅವರ ಭಾವಚಿತ್ರದ ಜತೆಗೆ ಅಂದ್ರಬಿ ಭಾವಚಿತ್ರವನ್ನೂ ಹಾಕಲಾಗಿತ್ತು. ಈ ಎಡವಟ್ಟಿನಿಂದಾಗಿ ಸರಕಾರ ತೀವ್ರ ಮುಜುಗರಕ್ಕೊಳಗಾಗಿದೆ.
ಇದೇ ವೇಳೆ, ಗುರುವಾರ ಪೂಂಛನಲ್ಲಿ ಪಾಕ್ ಪಡೆ ನಡೆಸಿದ ಗುಂಡಿನ ದಾಳಿಗೆ ಓರ್ವ ಯೋಧ ಹಾಗೂ ಒಬ್ಬ ನಾಗರಿಕ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!