ಅಗ್ಗದ ದರದಲ್ಲಿ 5ಜಿ ಸೇವೆ: ವೈಷ್ಣವ್
Team Udayavani, Aug 4, 2022, 8:56 PM IST
ನವದೆಹಲಿ: ದೇಶದಲ್ಲಿ 5ಜಿ ಸೇವೆ ಅಕ್ಟೋಬರ್ನಿಂದಲೇ ಆರಂಭವಾಗುವ ಸಾಧ್ಯತೆ ಇದೆ ಮತ್ತು ಅದು ಕೈಗೆಟಕುವ ದರದಲ್ಲೇ ಸಿಗಲಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಗುರುವಾರ “ಇಂಡಿಯಾ ಟುಡೇ’ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ನಮ್ಮ ದೇಶದ 5ಜಿ ಸಂಪರ್ಕ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ದರದಲ್ಲಿ ಇರಲಿದೆ’ ಎಂದು ಪ್ರತಿಪಾದಿಸಿದ್ದಾರೆ.
ಆ.10ರ ಒಳಗಾಗಿ ಬಿಡ್ನಲ್ಲಿ ಭಾಗವಹಿಸಿರುವ ಕಂಪನಿಗಳಿಗೆ ಹೊಸ ತಲೆಮಾರಿನ ತರಂಗಾಂತರಗಳನ್ನು ಹಂಚಿಕೆ ಮಾಡಲಾಗುತ್ತದೆ. ಬಿಎಸ್ಎನ್ಎಲ್ನ ಬಲವರ್ಧನೆಗೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ಅಶ್ವಿನಿ ವೈಷ್ಣವ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ