ಅಧಿವೇಶನ: ಕಾಂಗ್ರೆಸ್ನಿಂದ ವಿಪ್ ಜಾರಿ
Team Udayavani, Feb 4, 2019, 12:30 AM IST
ಹೊಸದಿಲ್ಲಿ: ಸೋಮವಾರದಿಂದ ಒಂದು ವಾರ ಕಾಲ ಲೋಕಸಭೆಯಲ್ಲಿ ಎಲ್ಲ ಸದಸ್ಯರೂ ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿ ಕಾಂಗ್ರೆಸ್ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಈ ಅವಧಿಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಹಾಗೂ ಮಧ್ಯಾಂತರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ.
ಈ ವಾರ ಸೋಮವಾರದಿಂದ ಶುಕ್ರವಾರದವರೆಗೆ ಎಲ್ಲರೂ ಸಂಸತ್ನಲ್ಲಿ ಹಾಜರಿರಬೇಕು ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖ್ಯ ವಿಪ್ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗ್ಗೆ 11ರಿಂದ ಸದನ ಮುಂದೂಡಿಕೆ ಆಗುವವರೆಗೂ ಎಲ್ಲರೂ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸಬೇಕು. ಇದನ್ನು ಎಲ್ಲರೂ ತುರ್ತು ಅಗತ್ಯ ಎಂದು ಭಾವಿಸಬೇಕು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು