ಬಿಜೆಪಿ ಶಾಸಕ ಬಗ್ಗಾ, ಕುಮಾರ್ ವಿಶ್ವಾಸ್ ವಿರುದ್ಧದ ಎಫ್ ಐಆರ್ ವಜಾ; AAPಗೆ ಹಿನ್ನಡೆ

ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ -ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.

Team Udayavani, Oct 12, 2022, 3:59 PM IST

ಬಿಜೆಪಿ ಶಾಸಕ ಬಗ್ಗಾ, ಕುಮಾರ್ ವಿಶ್ವಾಸ್ ವಿರುದ್ಧದ ಎಫ್ ಐಆರ್ ವಜಾ; AAPಗೆ ಹಿನ್ನಡೆ

ಪಂಜಾಬ್: ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್ ವಿಶ್ವಾಸ್ ಮತ್ತು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಬುಧವಾರ (ಅಕ್ಟೋಬರ್ 12) ವಜಾಗೊಳಿಸಿದೆ. ಇದರಿಂದ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾದಂತಾಗಿದೆ.

ಇದನ್ನೂ ಓದಿ:ಕೇರಳ ನರಬಲಿ ಪ್ರಕರಣದ ಹಿಂದಿದೆ ಹಲವು ನಿಗೂಢ ಸಂಗತಿ; ಆರೋಪಿ ಶಫಿ ವಿಕೃತಕಾಮಿ, ಅಂಗಾಂಗ ಸೇವನೆ?

ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪದಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ಪಂಜಾಬ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಅದೇ ರೀತಿ ಎಪ್ರಿಲ್ ನಲ್ಲಿ ಮೊಹಾಲಿಯಲ್ಲಿ ಬಿಜೆಪಿ ಮುಖಂಡ ಬಗ್ಗಾ ದ್ವೇಷ ಹರಡುವ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಎಫ್ ಐಆರ್ ದಾಖಲು ಮಾಡಲಾಗಿತ್ತು.

“ತನ್ನ ವಿರುದ್ಧ ದಾಖಲಾದ ಎಫ್ ಐಆರ್ ಕಾನೂನು ಬಾಹಿರ ಎಂದು ವಾದಿಸಿ ಕುಮಾರ್ ವಿಶ್ವಾಸ್, ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ -ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅದೇ ರೀತಿ ತಜೀಂದರ್ ಸಿಂಗ್ ಪಾಲ್ ಬಗ್ಗಾ ಕೂಡಾ, ತನ್ನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.