ಸೆಬಿ ವಿರುದ್ಧ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿ ತಿರಸ್ಕೃತ


Team Udayavani, Aug 12, 2017, 7:45 AM IST

Vijay-Mallya-SEBI.jpg

ನವದೆಹಲಿ: ಸೆಬಿ ಹೇರಿದ್ದ ಮಾರುಕಟ್ಟೆ ನಿಷೇಧವನ್ನು ಪ್ರಶ್ನಿಸಿ ಸುಸ್ತಿದಾರ ವಿಜಯ್‌ ಮಲ್ಯ ಅವರು ಸಲ್ಲಿಸಿದ್ದ ಮನವಿಯನ್ನು ಸೆಕ್ಯುರಿಟೀಸ್‌ ಮೇಲ್ಮನವಿ ಪ್ರಾಧಿಕಾರ ತಿರಸ್ಕರಿಸಿದೆ. 

ಅಲ್ಲದೇ, ಯುನೈಟೆಡ್‌ ಬ್ರಿàವರೀಸ್‌ ಲಿಮಿಟೆಡ್‌ ಅಧ್ಯಕ್ಷ ಹುದ್ದೆ ಸೇರಿ, ಯಾವುದೇ ಮಂಡಳಿ ಹುದ್ದೆಗಳನ್ನು ಮಲ್ಯ ನಿರ್ವಹಿಸುವಂತಿಲ್ಲ ಎಂದು ಕೂಡ ಸೆಬಿ ನಿಬಂಧನೆ ವಿಧಿಸಿತ್ತು. ಅದನ್ನೂ ಎಸ್‌ಎಟಿ ಎತ್ತಿಹಿಡಿದಿದೆ. ಜೊತೆಗೆ ವೈಯಕ್ತಿಕವಾಗಿ ಅಥವಾ ಯಾರಾದರೂ ಕಾನೂನುಬದ್ಧ ಪ್ರತಿನಿಧಿ ಮೂಲಕ 21 ದಿನಗಳ ಒಳಗೆ ಸೆಬಿ ಎದುರು ಹಾಜರಾಗುವಂತೆ ಎಸ್‌ಎಟಿ ಸೂಚಿಸಿದೆ. ಇದರಿಂದ ತಮ್ಮ ಮೇಲಿನ ಯಾವುದಾದರೂ ನಿಷೇಧದಲ್ಲಿ ಸಡಿಲಿಕೆ ಮಾಡಲು ನಿಯಂತ್ರಕರಿಗೆ ಸಹಾಯವಾಗುತ್ತದೆ ಎಂದು ಹೇಳಿದೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.