ಮಾವಿನ ಲಾರಿ ಪಲ್ಟಿಯಾಗಿ 7 ಮಂದಿ ಕೂಲಿ ಕಾರ್ಮಿಕರು ದಾರುಣ ಸಾವು
Team Udayavani, Jun 17, 2018, 9:41 AM IST
ಚಿತ್ತೂರು: ಆಂಧ್ರದ ಕುಪ್ಪಂನಲ್ಲಿ ಮಾವಿನ ಕಾಯಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ತಮಿಳುನಾಡು ಮೂಲದ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಶನಿವಾರ ರಾತ್ರಿ ಸಂಭವಿಸಿದೆ.
ಅವಘಡದಲ್ಲಿ ಲಾರಿಯಲ್ಲಿದ್ದ 15 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಘಾಟ್ ರಸ್ತೆಯಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಪೈಕಿ ಮೂವರು ಮಹಿಳೆಯರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್