Udayavni Special

ಕಠುವಾ ರೇಪ್‌ ಕೇಸ್‌: ಬಿಗಿ ಭದ್ರತೆಯಲ್ಲಿ 7 ಆರೋಪಿಗಳು ಕೋರ್ಟಿಗೆ


Team Udayavani, May 31, 2018, 12:14 PM IST

rape-protests-700.jpg

ಪಠಾಣ್‌ಕೋಟ್‌, ಪಂಜಾಬ್‌ : ಕಠುವಾ ರೇಪ್‌ ಆ್ಯಂಡ್‌ ಮರ್ಡರ್‌ ಕೇಸಿನ ಎಂಟು ಆರೋಪಿಗಳ ಪೈಕಿ ಏಳು ಮಂದಿಯನ್ನು ಇಂದು ಇಲ್ಲಿನ ಜಿಲ್ಲಾ ಮತ್ತು ಸೆಶನ್ಸ್‌  ನ್ಯಾಯಾಲಯದಲ್ಲಿ  ಬಿಗಿ ಭದ್ರತೆಯಲ್ಲಿ ಹಾಜರುಪಡಿಸಲಾಯಿತು.

ಈ ವರ್ಷ ಜನವರಿಯಲ್ಲಿ ಜಮ್ಮು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಅಲೆಮಾರಿ ಮುಸ್ಲಿಂ ಜನಾಂಗದ 8ರ ಹರೆಯದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜಮ್ಮು ಕಾಶ್ಮೀರದಿಂದ ಪಠಾಣ್‌ಕೋಟ್‌ ಗೆ ವರ್ಗಾಯಿಸಿತ್ತು.

ಎಂಟು ಮಂದಿ ಆರೋಪಿಗಳ ಪೈಕಿ ಏಳು ಮಂದಿಯನ್ನು ಹಳೇ ಪಠಾಣ್‌ಕೋಟ್‌ – ದಿಲ್ಲಿ  ಹೆದ್ದಾರಿಯಲ್ಲಿನ ಸೆಶನ್ಸ್‌ ನ್ಯಾಯಾಲಯ ಸಂಕೀರ್ಣಕ್ಕೆ ಬಸ್ಸಿನಲ್ಲಿ ಬಿಗಿ ಭದ್ರತೆಯೊಂದಿಗೆ ಕರೆ ತರಲಾಯಿತು. ಇವರನ್ನು ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಧೀಶ ತೇಜ್‌ವಿಂದರ್‌ ಸಿಂಗ್‌ ಅವರ ಮುಂದೆ ಹಾಜರುಪಡಿಸಲಾಗುವುದು. 

ಈ ಪ್ರಕರಣದ ಎಂಟನೇ ಆರೋಪಿಯು ಅಪ್ರಾಪ್ತ ವಯಸ್ಸಿನವನಾಗಿದ್ದು ಆತ ಕಠುವಾದಲ್ಲಿನ ಬಾಲಾಪರಾಧ ಕೋರ್ಟಿನಲ್ಲಿ ವಿಚಾರಣೆ ಎದುರಿಸಲಿದ್ದಾನೆ. 

ಕಠುವಾ ರೇಪ್‌ ಆ್ಯಂಡ್‌ ಮರ್ಡರ್‌ ಕೇಸಿನ ವಿಚಾರಣೆಯನ್ನು ಗೌಪ್ಯತೆಯೊಂದಿಗೆ ನಡೆಸಬೇಕೆಂದು ಕಳೆದ ಮೇ 7ರಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎನ್‌ಎಂಪಿಟಿಯಲ್ಲಿ ಬೋಟ್‌ಗಳಿಗೆ ಅವಕಾಶ: ಆಗ್ರಹ

ಎನ್‌ಎಂಪಿಟಿಯಲ್ಲಿ ಬೋಟ್‌ಗಳಿಗೆ ಅವಕಾಶ: ಆಗ್ರಹ

ಷೇರು ಪೇಟೆಯಲ್ಲಿ ಕರಡಿ ಕಾಟ; ಹೂಡಿಕೆದಾರರಿಗೆ 4.23 ಲಕ್ಷ ಕೋ.ರೂ. ನಷ್ಟ

ಷೇರು ಪೇಟೆಯಲ್ಲಿ ಕರಡಿ ಕಾಟ; ಹೂಡಿಕೆದಾರರಿಗೆ 4.23 ಲಕ್ಷ ಕೋ.ರೂ. ನಷ್ಟ

ಅಮೋಘ ಗೆಲುವು ಸಾದಿಸಿದ ಆರ್ ಸಿ ಬಿ

ಚಹಾಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ

ಸಿಕ್ಕ ಮೊದಲ ಅವಕಾಶದಲ್ಲೇ ಅರ್ಧ ಶತಕ ಬಾರಿಸಿದ ಪಡಿಕ್ಕಲ್

ಸಿಕ್ಕ ಮೊದಲ ಅವಕಾಶದಲ್ಲೇ ಅರ್ಧ ಶತಕ ಬಾರಿಸಿದ ಪಡಿಕ್ಕಲ್

CSKಧೋನಿ – ಸ್ಮಿತ್‌ ತಂಡಗಳ ಮೇಲಾಟ

ಧೋನಿ – ಸ್ಮಿತ್‌ ತಂಡಗಳ ಮೇಲಾಟ

ಪಡಿಕ್ಕಲ್ ಅರ್ಧ ಶತಕದ ಆಟ ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 160 ರ ಗುರಿ

ಪಡಿಕ್ಕಲ್ ಅರ್ಧ ಶತಕದ ಆಟ ; ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 164 ರ ಗುರಿ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ಐತಿಹಾಸಿಕ ನಡೆ: ನೌಕಾಪಡೆಯ ಯುದ್ಧ ಹಡಗಿಗೆ ಇಬ್ಬರು ಮಹಿಳಾ ಅಧಿಕಾರಿಗಳ ನೇಮಕ ಸಾಧ್ಯತೆ

ಮುಂಬಯಿಯ ಕೊಲೆ ಆರೋಪಿಯನ್ನು ನೇಪಾಳ ಗಡಿಯಲ್ಲಿ ಬಂಧಿಸಿದ ಪೊಲೀಸರು

ಮುಂಬಯಿಯ ಕೊಲೆ ಆರೋಪಿಯನ್ನು ನೇಪಾಳ ಗಡಿಯಲ್ಲಿ ಬಂಧಿಸಿದ ಪೊಲೀಸರು

ನೂತನ ಕೃಷಿ ಮಸೂದೆ ರೈತರ ಆರ್ಥಿಕ ಸ್ಥಿತಿ ಬದಲಾಯಿಸಲಿದೆ: ವಿಪಕ್ಷಗಳಿಗೆ ಪ್ರಧಾನಿ ಚಾಟಿ

ನೂತನ ಕೃಷಿ ಮಸೂದೆ ರೈತರ ಆರ್ಥಿಕ ಸ್ಥಿತಿ ಬದಲಾಯಿಸಲಿದೆ: ವಿಪಕ್ಷಗಳಿಗೆ ಪ್ರಧಾನಿ ಚಾಟಿ

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ



ಹೊಸ ಸೇರ್ಪಡೆ

ಸರಕಾರದ ಆದೇಶ ಗಾಳಿಗೆ; ಶುಲ್ಕ ಪಾವತಿಗೆ ವಿ.ವಿ. ಸೂಚನೆ

ಸರಕಾರದ ಆದೇಶ ಗಾಳಿಗೆ; ಶುಲ್ಕ ಪಾವತಿಗೆ ವಿ.ವಿ. ಸೂಚನೆ

ಕೋಟೆರಾಯನ ಬೆಟ್ಟ ಕುಸಿತ; 3 ಕಿ.ಮೀ ದೂರ ಜರಿದ ಗುಡ್ಡ; ಹಳ್ಳ ನಿರ್ಮಾಣ

ಕೋಟೆರಾಯನ ಬೆಟ್ಟ ಕುಸಿತ; 3 ಕಿ.ಮೀ ದೂರ ಜರಿದ ಗುಡ್ಡ; ಹಳ್ಳ ನಿರ್ಮಾಣ

ಎನ್‌ಎಂಪಿಟಿಯಲ್ಲಿ ಬೋಟ್‌ಗಳಿಗೆ ಅವಕಾಶ: ಆಗ್ರಹ

ಎನ್‌ಎಂಪಿಟಿಯಲ್ಲಿ ಬೋಟ್‌ಗಳಿಗೆ ಅವಕಾಶ: ಆಗ್ರಹ

ಷೇರು ಪೇಟೆಯಲ್ಲಿ ಕರಡಿ ಕಾಟ; ಹೂಡಿಕೆದಾರರಿಗೆ 4.23 ಲಕ್ಷ ಕೋ.ರೂ. ನಷ್ಟ

ಷೇರು ಪೇಟೆಯಲ್ಲಿ ಕರಡಿ ಕಾಟ; ಹೂಡಿಕೆದಾರರಿಗೆ 4.23 ಲಕ್ಷ ಕೋ.ರೂ. ನಷ್ಟ

ಅಮೋಘ ಗೆಲುವು ಸಾದಿಸಿದ ಆರ್ ಸಿ ಬಿ

ಚಹಾಲ್ ಬಿಗಿ ಬೌಲಿಂಗ್; 10 ರನ್ ಗಳ ಅಮೋಘ ಗೆಲುವು ಸಾಧಿಸಿದ ಆರ್ ಸಿ ಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.