ಬಿಹಾರ ರಸ್ತೆ ಅಪಘಾತಕ್ಕೆ 7 ಪೊಲೀಸರು, ಒಬ್ಬ ಮಾವೋ ಕೈದಿ ಬಲಿ

Team Udayavani, Apr 15, 2017, 3:43 PM IST

Police Van accident-700.jpg

ಪಟ್ನಾ : ಉತ್ತರ ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ಇಂದು ಶನಿವಾರ ಘಟಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಪೊಲೀಸರು ಮತ್ತು ಓರ್ವ ಮಾವೋ ವಿಚಾರಣಾ ಕೈದಿ ಸೇರಿದಂತೆ ಒಟ್ಟು 8 ಮಂದಿ ಅಸುನೀಗಿದರು.

ಮೃತರನ್ನು ಮುನ್ನಾ ಸಿಂಗ್‌ (ಚಾಲಕ), ಕುಲೇಶ್ವರ್‌ ಚೌಧರಿ, ಸಂಜಯ್‌ ಕುಮಾರ್‌, ಕೃಷ್ಣ ಸಿಂಗ್‌, ಮದನ್‌ ಸಹಾ, ಉಮೇಶ್‌ ಮಿಶ್ರಾ ಮತ್ತು ಚುಮೂನ್‌ ಸಿಂಗ್‌ (ಎಲ್ಲರೂ ಕಾನ್‌ಸ್ಟೆಬಲ್‌ಗ‌ಳು) ಮತ್ತು ಹೇಮಂತ ಕುಮಾರ್‌ (ವಿಚಾರಣಾಧೀನ ಕೈದಿ) ಎಂದು ಗುರುತಿಸಲಾಗಿದೆ. 

ಪೊಲೀಸರು ಹಾಗೂ ಮಾವೋ ವಿಚಾರಣಾ ಕೈದಿ ಇದ್ದ ವ್ಯಾನ್‌ ರುನ್ನಿಸೈದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಒಳಪಡುವ ಎನ್‌ಎಚ್‌ 77ರ ಸಮೀಪದಲ್ಲಿ, 25 ಕಿ.ಮೀ. ದಕ್ಷಿಣದಲ್ಲಿರುವ ಸೀತಾಮಡಿಯ ಗಾಯಿಘಾಟ್‌ ಗ್ರಾಮದಲ್ಲಿ ನಿಂತಿದ್ದ ಟ್ರಕ್‌ ಗೆ ಢಿಕ್ಕಿ ಹೊಡೆಯಿತು. 

8 ಮಂದಿ ಮೃತಪಟ್ಟ ಈ ದುರ್ಘ‌ಟನೆಯಲ್ಲಿ ಇತರ ಏಳು ಪೊಲೀಸರು ಮತ್ತು ಒಬ್ಬ ಮಾವೋ ವಿಚಾರಣಾಧೀನ ಕೈದಿ ಗಾಯಗೊಂಡಿದ್ದು ಅವರನ್ನು ಇಲ್ಲಿಂದ 62 ಕಿ.ಮೀ.ದೂರದ ಮುಜಫ‌ರಪುರದಲ್ಲಿನ ಖಾಸಗಿ ನರ್ಸಿಂಗ್‌ ಹೋಮ್‌ ಗೆ ದಾಖಲಿಸಲಾಗಿದೆ. 

ಪೂರ್ವ ಬಿಹಾರದ ಭಾಗಲ್ಪುರದಿಂದ 14 ಮಂದಿ ಪೊಲೀಸರು ಇಬ್ಬರು ವಿಚಾರಣಾಧೀನ ಕೈದಿಗಳನ್ನು ಒಯ್ಯುತ್ತಿದ್ದ  ವ್ಯಾನ್‌ ಜಲ್ಲಿಕಲ್ಲು ತುಂಬಿದ್ದ ಟ್ರಕ್ಕಿಗೆ ಸೀತಾಮಡಿ – ಮುಜಫ‌ರ್‌ಪುರದ ಎನ್‌ಎಚ್‌ 77ರ ಪಟ್ಟಿಯಲ್ಲಿ  ಢಿಕ್ಕಿ ಹೊಡೆಯಿತು. ಪೊಲೀಸ್‌ ವ್ಯಾನ್‌ ಯಮ ವೇಗದಲ್ಲಿ ಸಾಗುತ್ತಿತ್ತು. ಅದರ ಚಾಲಕನಿಗೆ ಕತ್ತಲೆಯಲ್ಲಿ  ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಕನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. 

ಟಾಪ್ ನ್ಯೂಸ್

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತುNEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

Prime Minister will inaugurate Nalanda University

Nalanda university; ಇಂದು ಪ್ರಧಾನಿಯಿಂದ ನಳಂದಾ ವಿವಿ ಉದ್ಘಾಟನೆ

virat kohli

Virat Kohli; ಅತ್ಯಂತ ಬೆಲೆಬಾಳುವ ಸೆಲೆಬ್ರಿಟಿ ಪಟ್ಟಿ: ಅಗ್ರ ಸ್ಥಾನಕ್ಕೇರಿದ ಕೊಹ್ಲಿ!

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Cow

Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ

10-mng

Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.