

Team Udayavani, Nov 3, 2018, 10:24 AM IST
ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಶುಕ್ರವಾರ ತಮ್ಮ 53 ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದರು.ಅದ್ದೂರಿ ಬರ್ತ್‌ಡೇ ಪಾರ್ಟಿಗೆ ಪೊಲೀಸರು ಎಂಟ್ರಿ ನೀಡಿ ತಡೆ ಹಾಕಿದ ಘಟನೆ ನಡೆದಿದೆ.
ಬಾಲಿವುಡ್ ಸ್ನೇಹಿತರು ಮತ್ತು ಗಣ್ಯರೊಂದಿಗೆ ಬಾಂದ್ರಾದ ಅರ್ಥ್ ನೈಟ್‌ಕ್ಲಬ್‌ನಲ್ಲಿ ತಡರಾತ್ರಿ 3 ಗಂಟೆಯ ವರಗೆ ಮೋಜು ಮಸ್ತಿ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪಾರ್ಟಿಗೆ ಬ್ರೇಕ್ ಹಾಕಿದ್ದಾರೆ.
ಪೊಲೀಸರ ಆಗಮನದ ಬಳಿಕ ಮಿತ್ರರೊಂದಿಗೆ ಶಾರುಖ್ ಖಾನ್ ಅವರು ಹೊರ ಬರುತ್ತಿರುವ ದೃಶ್ಯಗಳು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿವೆ. ಹಲವು ಗಣ್ಯರು ಪೊಲೀಸರು ಆಗಮಿಸುವ ಮುನ್ನವೇ ಸ್ಥಳದಿಂದ ತೆರಳಿದ್ದರು.
Ad
ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್
Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ
Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ
ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ
Nimisha Priya: ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ… ವರದಿ
You seem to have an Ad Blocker on.
To continue reading, please turn it off or whitelist Udayavani.