39 ಸಿಆರ್ಪಿಎಫ್ ಯೋಧರ ಬಲಿ: ಜೈಶ್ ಕೃತ್ಯ ಹೇಡಿತನದ್ದು: ಅಮಿತ್ ಶಾ
Team Udayavani, Feb 14, 2019, 1:49 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 39 ಸಿಆರ್ಪಿಎಫ್ ಯೋಧರನ್ನು ಬಲಿಪಡೆದಿರುವ ಜೈಶ್ ಎ ಮೊಹಮ್ಮದ್ ಉಗ್ರರದ್ದು ಹೇಡಿತನದ, ಖಂಡನೀಯ ಕೃತ್ಯ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಈ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿರುವವರನ್ನು ನಮ್ಮ ಸೈನಿಕರು ಎಷ್ಟು ಮಾತ್ರಕ್ಕೂ ಬಿಡದೆ ಅವರನ್ನು ಸಂಪೂರ್ಣವಾಗಿ ಮಣ್ಣುಮುಕ್ಕಿಸಲಿದ್ದಾರೆ ಎಂಬ ವಿಶ್ವಾಸವನ್ನು ಅಮಿತ್ ಶಾ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ