ಕಥುವಾ ಪ್ರಕರಣ ನಾಚಿಕೆಗೇಡು:ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ 


Team Udayavani, Apr 18, 2018, 2:51 PM IST

25663.jpg

ಹೊಸದಿಲ್ಲಿ: ಕಥುವಾದಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಅವರು ತೀವ್ರವಾಗಿ ಖಂಡಿಸಿದ್ದಾರೆ. 

ಬುಧವಾರ ಕಾತ್ರಾದ ಶ್ರೀ ಮಾತಾ  ವೈಷ್ಣೋದೇವಿ  ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ರಾಷ್ಟ್ರಪತಿ ‘ಸ್ವಾತಂತ್ರ್ಯ ದೊರಕಿ 70 ವರ್ಷಗಳಾದರೂ ಕಥುವಾದಂತಹ ಪ್ರಕರಣಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ .ನಾವು ಎಂಥಹ ಸಮಾಜವನ್ನು ಬೆಳೆಸುತ್ತಿದ್ದೇವೆ. ಮುಂದೆ ಯಾವುದೇ ಹೆಣ್ಣಿನ ಮೇಲೆ ಇಂತಹ ಹೇಯ ಕೃತ್ಯ ನಡೆಯಬಾರದು ಎನ್ನುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು’ ಎಂದರು. 

ಪ್ರಧಾನಿ ನರೇಂದ್ರ ಮೋದಿ ಅವರು ಕಥುವಾ ಘಟನೆಯನ್ನು ಖಂಡಿಸಿ ಸರಣಿ  ಟ್ವೀಟ್‌ಗಳನ್ನು ಮಾಡಿದ ಬೆನ್ನಲ್ಲೇ   ರಾಷ್ಟ್ರಪತಿ ಈ ಹೇಳಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.