Udayavni Special

ದೇಶ್ ಮುಖ್ ಪ್ರಕರಣ : ನಿಷ್ಪಕ್ಷ ತನಿಖೆಯಾಗಲಿ : ಸುಪ್ರೀಂ ಗೆ ಪರಮ್ ಬಿರ್ ಸಿಂಗ್ ಮನವಿ

Team Udayavani, Mar 22, 2021, 4:02 PM IST

Param Bir Singh Alleges ‘political Motive’ Behind His Transfer In SC Plea; Echoes Fadnavis

ನವ ದೆಹಲಿ : ಅನಿಲ್ ದೇಶ್ ಮುಖ್ ಅವರ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಕಡಿವಾಣ ಹಾಕಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ  ಮೇಲೆ ಇದ್ದ ಭ್ರಷ್ಟಾಚಾರದ ಆರೋಪದ ಹಿನ್ನಲೆಯಲ್ಲಿ ರಾಜಿನಾಮೆ ಕೊಡುವ ಅಗತ್ಯವಿಲ್ಲ ಎಂದು ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.

ಓದಿ :  ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!

ನಿನ್ನೆ(ಮಾ.21) ಮಹಾರಾಷ್ಟ್ರದ ಮೈತ್ರಿ ಸರ್ಕಾರ ದೇಶ್ ಮುಖ್ ಅವರು ರಾಜಕೀಯದಲ್ಲಿ ಸುರಕ್ಷಿತವಾಗಿ ಉಳಿಯಲಿದ್ದಾರೆ ಎಂಬ ಸುಳಿವು ನೀಡಿತ್ತು. ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಪದ ಬಗ್ಗೆ ತನಿಖೆ ಮಾಡಲು ಒಪ್ಪಿಕೊಂಡಿರುವ ಕಾರಣದಿಂದ ಅವರ ರಾಜಿನಾಮೆಗೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿತ್ತು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಪತ್ರದಲ್ಲಿ ಆರೋಪಿಸಿರುವ ವಿಚಾರ ಮಹಾರಾಷ್ಟ್ರ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿ ಮಾಡಿದ್ದು ಇಂದು ಬಹಿರಂಗಪಡಿಸಿದೆ.

ಇನ್ನು, ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಸಿಬಿಐ ತನಿಖೆಯಾಗಬೇಕು ಎಂದು ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

ಓದಿ :  ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಕೃಷ್ಣ ವಿ. ಶೆಟ್ಟಿ ಅಧಿಕಾರ ಸ್ವೀಕಾರ

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಉದ್ಯೋಗಿಗಳ ವೇತನ ಶೇ.8ರಷ್ಟು ಹೆಚ್ಚಳ :ಮುಂದಿನ ಆರ್ಥಿಕ ವರ್ಷದಲ್ಲಿ ಸಂಬಳ ಹೆಚ್ಚಾಗುವ ಸಾಧ್ಯತೆ

ಉದ್ಯೋಗಿಗಳ ವೇತನ ಶೇ.8ರಷ್ಟು ಹೆಚ್ಚಳ :ಮುಂದಿನ ಆರ್ಥಿಕ ವರ್ಷದಲ್ಲಿ ಸಂಬಳ ಹೆಚ್ಚಾಗುವ ಸಾಧ್ಯತೆ

ಬ್ಯಾಂಕ್‌ ನಿರ್ದೇಶಕರ ಸಾಲ ಮಿತಿ 5 ಕೋಟಿಗೆ ಏರಿಕೆ : ಆರ್ ಬಿಐ ಆದೇಶ

ಬ್ಯಾಂಕ್‌ ನಿರ್ದೇಶಕರ ಸಾಲ ಮಿತಿ 5 ಕೋಟಿಗೆ ಏರಿಕೆ : ಆರ್ ಬಿಐ ಆದೇಶ

ನಕಲಿ ಮತದಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ನಕಲಿ ಮತದಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಸುಪ್ರೀಂ ಅಭಿಪ್ರಾಯ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.