ನೋಟುಗಳ ಕಾಗದದ ಬಗ್ಗೆ ಮಾಹಿತಿ ಕೊಡಲ್ಲ
Team Udayavani, May 15, 2017, 10:27 AM IST
ಹೊಸದಿಲ್ಲಿ: ಯಾವ ಕಾರಣಕ್ಕೂ 2,000 ಮತ್ತು 500 ರೂ. ನೋಟುಗಳನ್ನು ಅಚ್ಚು ಮಾಡುವ ಕಾಗದದ ಆಮದಿನ ಕುರಿತು ಮಾಹಿತಿ ಬಹಿರಂಗಪಡಿಸಲಾಗುವುದಿಲ್ಲ ಎಂದು ನೋಟು ಅಚ್ಚು ಮಾಡುವ ಆರ್ಬಿಐ ಹೇಳಿದೆ. ಈ ಕುರಿತ ಮಾಹಿತಿ ಹಕ್ಕು ಕಾಯ್ದೆಯಡಿ ಉತ್ತರಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆ (ಬಿಆರ್ಬಿಎನ್ಎಂಪಿಎಲ್), ‘ಕಾಗದ ಆಮದಿನ ಕುರಿತು ಮಾಹಿತಿ ಬಹಿರಂಗಪಡಿಸಿದರೆ ದೇಶದ ಸಾರ್ವಭೌಮತೆಗೆ ಧಕ್ಕೆಯಾಗುತ್ತದೆ. ಅಲ್ಲದೇ ಇದೊಂದು ಅಪರಾಧವಾಗುತ್ತದೆ’ ಎಂದಿದೆ. ಹೆಚ್ಚು ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಸರಕಾರ ಕಪ್ಪುಪಟ್ಟಿಗೆ ಸೇರಿರುವ ಕಂಪೆನಿಗಳಿಗೆ ಗುತ್ತಿಗೆ ನೀಡಿದೆ ಎಂಬ ಆರೋಪವಿರುವ ಕಾರಣ ಮಾಹಿತಿ ನೀಡಬೇಕೆಂದು ಆರ್ಟಿಐ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!