Andhra Pradesh ಕಾಂಗ್ರೆಸ್ಗೆ ಶರ್ಮಿಳಾ ಸಾರಥ್ಯ?
Team Udayavani, Jan 16, 2024, 5:55 AM IST
ಅಮರಾವತಿ: ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಗಿಡುಗು ರುದ್ರ ರಾಜು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಈ ಸ್ಥಾನವನ್ನು ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿರುವ ವೈ.ಎಸ್.ಶರ್ಮಿಳಾ ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶರ್ಮಿಳಾರನ್ನು ಅಧ್ಯಕ್ಷ ಸ್ಥಾನಕ್ಕೇರಿಸುವ ನಿಟ್ಟಿನಲ್ಲಿಯೇ ರುದ್ರರಾಜು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆಂಧ್ರ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ತಮ್ಮ ವೈಎಸ್ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ಜತೆಗೆ ವಿಲೀನಗೊಳಿಸಿದ್ದರು. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ