ತರೂರ್-ಸುಪ್ರಿಯಾ ಮಾತುಕತೆ ವೈರಲ್
Team Udayavani, Apr 8, 2022, 7:08 AM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಸಂಸದ ಫಾರೂಕ್ ಅಬ್ದುಲ್ಲಾ ಅವರು ಭಾಷಣ ಮಾಡುತ್ತಿದ್ದರೆ, ಅದರ ಅರಿವೇ ಇಲ್ಲದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಮಾತುಕತೆಯಲ್ಲಿ ನಿರತರಾಗಿದ್ದ ವೀಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಂದಿನ ಸೀಟಿನಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು ಎದ್ದು ನಿಂತು ಮಾತನಾಡುತ್ತಿದ್ದರು. ಅವರ ಹಿಂದಿನ ಆಸನದಲ್ಲಿ ಕುಳಿತಿದ್ದ ಸುಪ್ರಿಯಾ ಸುಳೆ ಹಾಗೂ ಅದರ ಹಿಂದಿನ ಸಾಲಿನಲ್ಲಿದ್ದ ತರೂರು ಪರಸ್ಪರ ಮಾತುಕತೆಯಲ್ಲಿ ತೊಡಗಿದ್ದರು.
ತರೂರ್ ಅವರಂತೂ ಮೇಜಿನ ಮುಂಭಾಗಕ್ಕೆ ಬಾಗಿಕೊಂಡು ಸುಳೆ ಅವರ ಮಾತನ್ನು ತದೇಕಚಿತ್ತರಾಗಿ ಆಲಿಸುತ್ತಿದ್ದರು. ಈ ವೀಡಿಯೋಗೆ “ಪುಷ್ಪ’ ಸಿನೆಮಾದ “ಶ್ರೀವಲ್ಲಿ’ ಹಾಡಿನ ಆಡಿಯೋ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಇದಕ್ಕೆ ಹಲವು ಪ್ರತಿಕ್ರಿಯೆಗಳು ಬಂದಿದ್ದು, ಮೀಮ್ಗಳ ಪ್ರವಾಹವೇ ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ