ಚುನಾವಣೆ ಮೂಲಕ ‘ಕೈ’ ನಾಯಕ ಆಯ್ಕೆಯಾಗಲಿ

Team Udayavani, Feb 21, 2020, 7:52 AM IST

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಚುಕ್ಕಾಣಿಯನ್ನು ಯಾರು ಹಿಡಿಯಬೇಕು ಎಂಬುದನ್ನು ಚುನಾವಣೆ ಮೂಲಕ ನಿರ್ಧರಿಸಬೇಕೆಂದು ಸಂಸದ ಶಶಿ ತರೂರ್‌ ಅವರು, ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಆಗ್ರಹಿಸಿದ್ದಾರೆ.

ಈ ಮೂಲಕ, ಕೆಲ ದಿನಗಳ ಹಿಂದೆ ಇದೇ ಮಾತನ್ನು ಹೇಳಿದ್ದ ಕಾಂಗ್ರೆಸ್‌ನ ಮತ್ತೂಬ್ಬ ಸಂಸದ ಸಂದೀಪ್‌ ದೀಕ್ಷಿತ್‌ ಅವರು ಹೇಳಿದ್ದ ಮಾತಿಗೆ ತರೂರ್‌ ದನಿಗೂಡಿಸಿದ್ದಾರೆ.

‘ದೀಕ್ಷಿತ್‌ ಹೇಳಿದ್ದನ್ನೇ ದೇಶದ ಹತ್ತಾರು ನಾಯಕರು ಖಾಸಗಿಯಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ಚುನಾವಣೆಯ ಮೂಲಕ ಸಿಡಬ್ಲೂéಸಿ ಹೊಸ ನಾಯಕರನ್ನು ಆರಿಸಬೇಕಿದೆ’ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ