ವಿಪಕ್ಷ ರಾಲಿಯಲ್ಲಿ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ; ರೂಡಿ ಖಂಡನೆ
Team Udayavani, Jan 19, 2019, 9:48 AM IST
ಕೋಲ್ಕತ : ಕೋಲ್ಕತದಲ್ಲಿ ನಡೆದಿರುವ ವಿರೋದ ಪಕ್ಷಗಳ ಯುನೈಟೆಡ್ ಇಂಡಿಯಾ ರಾಲಿಯಲ್ಲಿ ಭಾಗವಹಿಸಿರುವ ತನ್ನ ಸಹೋದ್ಯೋಗಿ, ಬಿಜೆಪಿ ಸಂಸದ ಶತುಘ್ನ ಸಿನ್ಹಾ ಅವರನ್ನು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರು ತೀವ್ರವಾಗಿ ಖಂಡಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಸಂಸದನಾಗಿರುವುದರಿಂದ ಸಿಗುವ ಲಾಭಗಳನ್ನು ಕಳೆದುಕೊಳ್ಳಲು ಸಿದ್ಧರಿಲ್ಲದ ಶತ್ರುಘ್ನ ಸಿನ್ಹಾ ಪಕ್ಷವನ್ನು ತೊರೆಯದೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ನಿರ್ಲಜ್ಜರಾಗಿ ತೊಡಗಿಕೊಂಡಿರುವುದು ದುರದೃಷ್ಟಕರ ಎಂದು ರೂಡಿ ಟೀಕಿಸಿದ್ದಾರೆ.
ಕೋಲ್ಕತದಲ್ಲಿ ನಡೆದಿರುವ ಯುನೈಟೆಡ್ ಇಂಡಿಯಾ ರಾಲಿಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರೀಯ ನಾಯಕರು ಸೇರಿದ್ದಾರೆ. ಪಶ್ಚಿಮ ಬಂಗಾಲದ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆಯಾಗಿರುವ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ದ ಈ ಬೃಹತ್ ರಾಲಿಯನ್ನು ಸಂಘಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ