ಶುಭಾಶಯ ಜತೆ ಪಿಎಂಗೆ ಶತ್ರುಘ್ನ ಸಿನ್ಹಾ ಎಚ್ಚರಿಕೆ
Team Udayavani, Mar 22, 2019, 12:30 AM IST
ಕಾಂಗ್ರೆಸ್ ಟಿಕೆಟ್ನಿಂದ ಪಟ್ನಾ ಸಾಹಿಬ್ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿರುವ ಸಂಸದ ಶತ್ರುಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಚ್ಚರಿಕೆ ನೀಡಿದ್ದಾರೆ. ಜತೆಗೆ ಹೋಳಿ ಹಬ್ಬದ ಶುಭಾಶಯವನ್ನೂ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನಿಮಗೆ ಹೋಳಿ ಹಬ್ಬದ ಶುಭಾಶಯಗಳು ಸರ್ಜಿ. ಚೌಕಿದಾರರ ಕರ್ತವ್ಯಗಳ ಬಗ್ಗೆ ಮಾತನಾಡಬೇಡಿ ಎಂದು ನಿಮಗೆ ವಿನಯಪೂರ್ವಕವಾಗಿ ಮತ್ತು ಖಚಿತವಾಗಿ ನೆನಪಿಸುತ್ತಿದ್ದೇನೆ. ಅವರ ಬಗ್ಗೆ ಹೆಚ್ಚು ಪ್ರಭಾವಯುತವಾಗಿ ಮಾತನಾಡಿದರೆ ದೇಶವು ನಿಮ್ಮಿಂದ ಹಲವು ಪ್ರಶ್ನೆಗಳಿಗೆ ಉತ್ತರ ನಿರೀಕ್ಷಿಸುತ್ತದೆ. ರಫೇಲ್ ಡೀಲ್ ಬಗ್ಗೆ ಜನರು ಮಾಹಿತಿ ನಿರೀಕ್ಷಿಸುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಶತ್ರುಘ್ನ ಸಿನ್ಹಾ ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸಿ ಜಯಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ