ಕಳೆದ 30 ವರ್ಷದಿಂದ 1 ರೂಪಾಯಿಗೆ ಇಡ್ಲಿ ಮಾರುತ್ತಿದ್ದಾರೆ ಈ ಅಜ್ಜಿ

Team Udayavani, Sep 15, 2019, 9:00 AM IST

news-tdy-2

ಚನ್ನೈ : ಮನುಷ್ಯನಿಗೆ ಕಷ್ಟಗಳು ಎಷ್ಟೇ ಬರಲಿ ದುಡಿದು ತಿನ್ನುವ ದಾರಿಯೊಂದು ಇದ್ದರೆ ಎಂಥ ಕಷ್ಟವನ್ನು ಬೇಕಾದರೂ ಮೆಟ್ಟಿ ನಿಲ್ಲಬಹುದು ಎನ್ನುವ ಮಾತಿಗೆ ಸಾಕ್ಷಿಯಾಗಿದ್ದಾರೆ ಕೊಯಮತ್ತೂರಿನ 82 ವರ್ಷದ  ಅಜ್ಜಿ ಕಮಲಥಾಲ್.

ಕೊಯಮತ್ತೂರಿನ ವಂಡಿವೇಲಂಪಲಯಂನ ಕಮಲಥಾಲ್ ಕಳೆದ 30 ವರ್ಷಗಳಿಂದ ತನ್ನ ಪುಟ್ಟ ಗೂಡಂಗಡಿಯಲ್ಲಿ ಇಡ್ಲಿಯನ್ನು ತಯಾರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಅಚ್ಚರಿಯ ಸಂಗತಿ ಅಂದರೆ ತನ್ನ ಇಳಿ ವಯಸಿನಲ್ಲೂ ಕಮಲಥಾಲ್  ದಿನಕ್ಕೆ 400-500 ಇಡ್ಲಿಗಳನ್ನು ತಯಾರಿಸುತ್ತಾರೆ. ವಿಶೇಷ ಅಂದರೆ ಇವರು ಇಡ್ಲಿಗಳನ್ನು ಮಾರುವುದು ಕೇವಲ ಒಂದು ರೂಪಾಯಿಗೆ.

ಕಮಲಥಾಲ್ ಅಜ್ಜಿಯ ಕುರಿತು  ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಮಲಥಾಲ್ ಹತ್ತಿರ ಅಡುಗೆ ಅನಿಲ ಯಾಕೆ ಬಳಸಲ್ಲ ಎಂದು ಕೇಳಿದಾಗ “ನನಗೆ ಅಡುಗೆ ಅನಿಲ ಬಳಸುವುದು ಹೇಗೆ ಗೊತ್ತಿಲ್ಲ ಎಂದು  ಹೇಳಿದ್ದಾರೆ . ಕಮಲಥಾಲ್ ಅಷ್ಟು ಇಡ್ಲಿಗಳನ್ನು ಬೆಳಗಿನ ಜಾವ ಐದು ಗಂಟೆಗೆ ಎದ್ದು, 8 ಕೆ.ಜಿ ಅಕ್ಕಿಯನ್ನು ತಾವೇ ರುಬ್ಬುತ್ತಾರೆ ಜೊತೆಗೆ ಚಟ್ನಿ ತಯಾರಿಸಿ, ಒಲೆಯ ಮೇಲೆ ಹಬೆಯಾಡುವ ಬಿಸಿ ಬಿಸಿ ಇಡ್ಲಿ ತಯಾರಿಸಿಕೊಂಡು ಬೆಳಗ್ಗೆ ಏಳು ಗಂಟೆಯ ಹೊತ್ತಿಗೆ ಅಂಗಡಿಯನ್ನು ತೆರೆಯುತ್ತಾರೆ.

ವಿವಿಧ ಖಾಸಗಿ ವಾಹಿನಿಯಲ್ಲಿ ಕಮಲಥಾಲ್  ಕುರಿತು ವರದಿಯಾದ ಬಳಿಕ ಮಹೀಂದ್ರ ಗ್ರೂಪಿನ ಮುಖ್ಯಸ್ಥರಾದ ಆನಂದ್ ಮಹೀಂದ್ರ ಕಮಲಥಾಲ್ ಅವರ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು ಎಂದು ಹೇಳಿ, ಅವರ ವ್ಯವಹಾರದಲ್ಲಿ ನಾನು ಹೊಡಿಕೆ ಮಾಡಲು ಇಷ್ಟ ಪಡುತ್ತೇನೆ ಹಾಗೂ ಅವರಿಗೆ ಅಡುಗೆ ಅನಿಲ ಖರೀದಿಗೆ ನಾನು ಸಹಾಯ ಮಾಡಲು ಇಚ್ಛೀಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್ ವೈರಲ್ ಆಗುತ್ತಿದ್ದಂತೆ ಕೊಯಮತ್ತೂರಿನ ಭಾರತ್ ಪೆಟ್ರೋಲಿಯಂ ವಿಭಾಗ ಕಮಲಥಾಲ್ ಅವರಿಗೆ ಉಚಿತ ಅಡುಗೆ ಅನಿಲ ಸಂಪರ್ಕವನ್ನು ಮಾಡಿಕೊಟ್ಟಿದೆ.ಇಷ್ಟೆ ಅಲ್ಲದೆ ಕೇಂದ್ರದ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಮಲಥಾಲ್ ಅವರ ಕಾರ್ಯದ ಬಗ್ಗೆ ಶ್ಲಾಘನೀಯ ನುಡಿಗಳನ್ನು ಟ್ವೀಟ್ ಮಾಡಿದ್ದಾರೆ.

ಕಮಲಥಾಲ್ ಕಳೆದ 15 ವರ್ಷಗಳಿಂದ ತಾವು ತಯಾರಿಸುವ ಇಡ್ಲಿಯ ಬೆಲೆಯನ್ನು ಕೇವಲ ಒಂದು ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ನನಗೆ ಇದು ಎಲ್ಲಿಯವರೆಗೆ ಮುಂದುವರೆಯುತ್ತದೆ ಎನ್ನುವುದು ಗೊತ್ತಿಲ್ಲ ನನ್ನ ಜೊತೆ ಕುಟುಂಬದ ಯಾವ ಸದಸ್ಯರು ಇಲ್ಲ ನಾನು ಒಬ್ಬಳೇ ಈ ವ್ಯಾಪಾರವನ್ನು ಬೆಳಗ್ಗಿನಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾಡುತ್ತಿದ್ದೇನೆ. ದಿನಕ್ಕೆ 200 ರೂಪಾಯಿ ಮಾತ್ರ ನನ್ನ ಜೀವನ ನಿರ್ವಹಿಸಲು ಉಳಿಯುತ್ತದೆ ಎಂದು ಕಮಲಥಾಲ್ ಸುದ್ದಿ ಸಂಸ್ಥೆ ಜೊತೆ ಮಾತಾಡುವ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.