ಪ್ರೇಯಸಿಗಾಗಿ 71 ಕುರಿಗಳನ್ನು ನೀಡಿ ಕಡೆಗೆ “ತಾನೇ ಕುರಿಯಾದ ಭಗ್ನ ಪ್ರೇಮಿ”

Team Udayavani, Aug 18, 2019, 12:57 PM IST

KURI

ಗೋರಖ್ ಪುರ: ಪ್ರೇಯಸಿಯ ಪತಿಗೆ 71 ಕುರಿಗಳನ್ನು ನೀಡಿ, ಅಕೆಯೊಂದಿಗೆ ಬಾಳಲು ಪಂಚಾಯತ್‌ನಿಂದ ಅನುಮತಿ ಪಡೆದ ಭಗ್ನ ಪ್ರೇಮಿಯ ಕಥೆ ಇದೀಗ ಭಾರೀ ವೈರಲ್ ಆಗಿದೆ.

ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬೈಲೋ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಗ್ರಾಮ ಪಂಚಾಯತ್‌ನ ಈ ವಿಲಕ್ಷಣ ನಿರ್ಧಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.

ವರದಿಗಳ ಪ್ರಕಾರ ವಿವಾಹಿತೆ ತನ್ನ ಪ್ರಿಯಕರನೊಂದಿಗೆ ಕಳೆದ ತಿಂಗಳು ನಾಪತ್ತೆಯಾಗಿದ್ದರು. ಈ ಕುರಿತು ಆಕೆಯ ಪತಿ ಪೊಲೀಸ್ ಠಾಣೆಗೆ ದೂರನ್ನು ನೀಡಿದಾಗ, ಜೋಡಿಯು ಪೊಲೀಸ್ ಠಾಣೆಗೆ ಹಾಜರಾಗಿತ್ತು. ಆಕೆ ತನ್ನ ಪತಿಯೊಂದಿಗೆ ಜೀವನ ನಡೆಸಲು ಆಗುವುದಿಲ್ಲ, ತಾನೀಗ ಗರ್ಭಿಣಿ ಎಂಬ ಹೇಳಿಕೆ ನೀಡಿದ್ದಳು.

ಈ ಬಗ್ಗೆ ಕೌಟುಂಬಿಕ ಮತ್ತು ವೈವಾಹಿಕ ಭಿನ್ನಾಭಿಪ್ರಾಯಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಗ್ರಾಮದಲ್ಲಿ ಪಂಚಾಯತ್ ಸಭೆಯನ್ನು ಏರ್ಪಡಿಸಲಾಗಿತ್ತು. ಅಲ್ಲಿ ಪ್ರಿಯಕರ ತಾನು ಸಾಕಿರುವ ಕುರಿಗಳಲ್ಲಿ ಅರ್ಧದಷ್ಟನ್ನು ಕೊಡಲೊಪ್ಪಿದರೆ ವಿವಾಹಿತೆಯನ್ನು ಜೊತೆಗೆ ಕರೆದೊಯ್ಯಬಹುದೆಂದು ಪಂಚಾಯತ್ ಆದೇಶ ನೀಡಿತು. ಇದಕ್ಕೆ ತಕ್ಷಣವೇ ಒಪ್ಪಿದ ಪ್ರಿಯಕರ, ಪ್ರೇಯಸಿಯ ಪತಿಗೆ 71 ಕುರಿಗಳನ್ನು ಒಪ್ಪಿಸಿದಾಗ ಪ್ರಕರಣ ಸುಖಾಂತ್ಯವಾಗಿ ಜೀವನವನ್ನು ಮುಂದುವರಿಸಿದ್ದರು.

ಅದರೆ ಪ್ರಕರಣಕ್ಕೆ ವಿಚಿತ್ರ ತಿರುವು ದೊರೆತು ಪ್ರಿಯಕರನ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಿವಾಹಿತೆಯೆ ಮೊದಲ ಪತಿ ತನ್ನ 71  ಕುರಿಗಳನ್ನು ಕದ್ದೊಯ್ದಿದ್ದಾನೆಂದು ದೂರು ದಾಖಲಿಸಿದ್ದಾರೆ. ನಿಮ್ಮ ಮಗನೇ ಕುರಿಗಳನ್ನು ನೀಡಿದ್ದಾನೆ ಎಂದರೂ ಒಪ್ಪದ ಅವರು ಕುರಿಗಳ ಮಾಲಿಕ ನಾನು, ನಾನು ಅವುಗಳನ್ನು ಸಾಕಿದ್ದೇನೆ . ನನ್ನ ಮಗನಿಗೆ ಅದರ ಮೇಲೆ ಯಾವುದೇ ಹಕ್ಕಿಲ್ಲ ಎಂದು ವಾದಿಸಿದ್ದಾರೆ. ಅತ್ತ ಅವರ ಮಗನೂ ಕುರಿಗಳ ಮೇಲೆ ತನಗೂ ಹಕ್ಕಿದೆ ಎಂದೂ ವಾದಿಸುತ್ತಿದ್ದಾನೆ.

ಒಟ್ಟಾರೇ ಪ್ರಕರಣ ಗೊಂದಲದ ಗೂಡಾಗಿದ್ದು, ಸಮಸ್ಯೆಯನ್ನು ಬಗೆಹರಿಸುವ ಹೊಣೆಗಾರಿಕೆ ಪೊಲೀಸರ ಹೆಗಲೇರಿದ್ದು ಹೇಗೆ ಪರಿಹರಿಸಬೇಕೆಂದು ತಿಳಿಯದೆ ಒತ್ತಡಕ್ಕೆ ಸಿಲುಕಿದ್ದಾರೆ.

ಟಾಪ್ ನ್ಯೂಸ್

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.