ಶೀಲಾ ದೀಕ್ಷಿತ್ಗೆ ಕಂಬನಿ ತುಂಬಿದ ವಿದಾಯ
Team Udayavani, Jul 22, 2019, 5:49 AM IST
ಹೊಸದಿಲ್ಲಿ:ಕಾಂಗ್ರೆಸ್ನ ಹಿರಿಯ ನಾಯಕಿ, ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ರ ಅಂತ್ಯ ಸಂಸ್ಕಾರ ರವಿವಾರ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸದಿಲ್ಲಿಯಲ್ಲಿರುವ ನಿಮಗ್ಬೋಧ್ ಶವಸಂಸ್ಕರಣಾಗಾರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿದವು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್