ಸರ್ಕಾರಿ ಗೌರವಗಳೊಂದಿಗೆ ಶೀಲಾ ದೀಕ್ಷಿತ್ ಅಂತಿಮ ನಮನ!
Team Udayavani, Jul 21, 2019, 6:13 PM IST
ಹೊಸದಿಲ್ಲಿ: ಶನಿವಾರ ಸಂಜೆ ನಿಧನರಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತ್ಯಕ್ರಿಯೆಯು ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ದಿವಂಗತ ಶೀಲಾ ದೀಕ್ಷಿತ್ ಅವರ ಪುತ್ರ ಹಾಗೂ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹೆಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಸೇರಿದಂತೆ ಹಲವು ರಾಜಕಾರಣಿಗಳು ಹಾಗೂ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಂಶಾಡಳಿತ ದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ನಕಾರ
ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ, ಆರೋಪಿ ಮುಂಬೈ ಪೊಲೀಸ್ ವಶಕ್ಕೆ
ಸ್ವಾತಂತ್ರ್ಯೋತ್ಸವ- ಒಂದು ಲಕ್ಷ ಸಣ್ಣ ಪ್ರಕರಣಗಳನ್ನು ಹಿಂಪಡೆದ ಅಸ್ಸಾಂ ಸರ್ಕಾರ: ಸಿಎಂ ಶರ್ಮಾ
ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್
ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ