ಶಿಲ್ಪಾ ಶೆಟ್ಟಿ-ಕುಂದ್ರಾ ದಂಪತಿಗೆ ಹೆಣ್ಣು ಮಗು
Team Udayavani, Feb 21, 2020, 10:47 PM IST
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗು ವನ್ನು ಪಡೆದಿದ್ದಾಗಿ ಶುಕ್ರವಾರ ಘೋಷಿಸಿದ್ದಾರೆ.
ಫೆ.15ರಂದು ಅವರು ಎರಡನೇ ಮಗುವನ್ನು ಬರಮಾಡಿ ಕೊಂಡಿರುವುದಾಗಿ ಹೇಳಿದ್ದಾರೆ. “ನಮ್ಮ ಪ್ರಾರ್ಥನೆಗಳು ಪವಾಡದೊಂದಿಗೆ ಉತ್ತರಿಸಲ್ಪಟ್ಟವು. ಕೃತಜ್ಞತೆಗಳೊಂದಿಗೆ ನಾವು ನಮ್ಮ ಪುಟ್ಟ ದೇವತೆಯ ಆಗಮನದ ಕುರಿತು ಘೋಷಿಸಲು ಹರ್ಷಿಸುತ್ತೇವೆ. ಫೆ.15ರಂದು ನಾವು ನಮ್ಮ ಮಗಳು ಸಮಿಷಾ ಶೆಟ್ಟಿ ಕುಂದ್ರಾ ಳನ್ನು ಬರಮಾಡಿ ಕೊಂಡೆವು. ಈಗ ಮನ ಮನೆಯಲ್ಲಿ ಇಬ್ಬರು ಎಸ್ಎಸ್ಕೆ ಇದ್ದೇವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಶಿಲ್ಪಾ ಮತ್ತು ರಾಜ್ ಕುಂದ್ರಾಗೆ ವಿಯಾನ್ ಎಂಬ 7 ವರ್ಷ ವಯಸ್ಸಿನ ಮಗನಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ