Udayavni Special

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು


Team Udayavani, Oct 28, 2020, 9:50 PM IST

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಮುಂಬೈ: ಶಿವಸೇನೆ ಸಂಸದ ಪರ್ಭಾನಿ ಸಂಜಯ್‌ ಜಾಧವ್‌ ತಮಗೆ ಜೀವ ಬೆದರಿಕೆಯಿದ್ದು, ತಮ್ಮ ಸಂಸದ ಸ್ಥಾನಕ್ಕೆ ಕುತ್ತು ತರಲು 2 ಕೋಟಿ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿ ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಸದರು ಹಲವು ಅಭಿಮಾನಿಗಳೊಂದಿಗೆ ನಾನಾಲ್‌ಪೇಟ್‌ನ ಪೊಲೀಸ್‌ ಠಾಣೆಗೆ ಧಾವಿಸಿ, ದೂರು ಸಲ್ಲಿಸಿದ್ದಾರೆ. “ನನ್ನ ಜೀವಕ್ಕೆ ಮತ್ತು ಸಂಸದ ಸ್ಥಾನಕ್ಕೆ ಕುತ್ತು ತರಲು ಪ್ರಭಾವಿ ವ್ಯಕ್ತಿಯೊಬ್ಬರು ನಾಂದೇಡ್‌ನ‌ ಗ್ಯಾಂಗ್‌ ಒಂದಕ್ಕೆ 2 ಕೋಟಿ ರೂ. ಸುಪಾರಿ ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ತನಿಖೆ ಆರಂಭಿಸಿದ್ದು, ಇಲ್ಲಿಯವರೆಗೆ ಯಾವುದೇ ಆರೋಪಿ ಪತ್ತೆಯಾಗಿಲ್ಲ. ಕೆಲ ದಿನಗಳ ಹಿಂದೆ ಎಪಿಎಂಸಿ ಆಡಳಿತ ಮಂಡಳಿಯಲ್ಲಿ ಎನ್‌ಸಿಪಿಗೆ ಅನಧಿಕೃತವಾಗಿ ಪ್ರಾತಿನಿಧ್ಯ ನೀಡಿರುವುದನ್ನು ವಿರೋಧಿಸಿ ಜಾಧವ್‌ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಸಿಎಂ ಉದ್ಧವ್‌ ಠಾಕ್ರೆ ಮನವೊಲಿಸಿದ ನಂತರ ರಾಜೀನಾಮೆ ವಾಪಸು ಪಡೆದಿದ್ದರು. ಸುಪಾರಿ ನೀಡಿದ ಪ್ರಭಾವಿ ವ್ಯಕ್ತಿ ಯಾರು ಎಂಬುದು ದೂರಿನಲ್ಲಿ ಸ್ಪಷ್ಟವಿಲ್ಲ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

Suspended

ಕರ್ತವ್ಯ ಲೋಪ: ಪಿಎಸ್‍ಐ ಸೇರಿ11ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

vivo

Vivo V20 Pro ಡಿಸೆಂಬರ್ 2ರಂದು ಭಾರತದಲ್ಲಿ ಬಿಡುಗಡೆ: ಬೆಲೆ, ವೈಶಿಷ್ಟ್ಯಗಳೇನು ಗೊತ್ತಾ ?

biddar

ಬಸವಕಲ್ಯಾಣ ಉಪ ಚುನಾವಣೆ: ‘ಕೈ’ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭ

ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಮಲೆ ಮಾದಪ್ಪನ ದರ್ಶನ ಪಡೆದು ಕಾಲ್ನಡಿಗೆಯಲ್ಲಿಯೇ ನಾಗಮಲೆಗೆ ತೆರಳಿದ ಯತೀಂದ್ರ ಸಿದ್ಧರಾಮಯ್ಯ

ಮಲೆ ಮಾದಪ್ಪನ ದರ್ಶನ ಪಡೆದು ಕಾಲ್ನಡಿಗೆಯಲ್ಲಿಯೇ ನಾಗಮಲೆಗೆ ತೆರಳಿದ ಯತೀಂದ್ರ ಸಿದ್ಧರಾಮಯ್ಯ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಕಲ್ಲಿದ್ದಲು ಗಣಿಗಾರಿಕೆ ಹಗರಣ; ಸಿಬಿಐ ದಾಳಿ ವೇಳೆ ಆರೋಪಿ ಹೃದಯ ಸ್ತಂಭನದಿಂದ ಸಾವು

ಕಲ್ಲಿದ್ದಲು ಗಣಿಗಾರಿಕೆ ಹಗರಣ; ಸಿಬಿಐ ದಾಳಿ ವೇಳೆ ಆರೋಪಿ ಹೃದಯ ಸ್ತಂಭನದಿಂದ ಸಾವು

ಕೋವಿಡ್ ಲಸಿಕೆ ಕೇಂದ್ರಕ್ಕೆ ಭೇಟಿ: ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಕೋವಿಡ್ ಲಸಿಕೆ ಕೇಂದ್ರಕ್ಕೆ ಭೇಟಿ: ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ: ಮೊದಲ ಹಂತದ ಡಿಡಿಸಿ, ಪಂಚಾಯತ್ ಉಪಚುನಾವಣೆ ಮತದಾನ ಅಂತ್ಯ

ಜಮ್ಮು-ಕಾಶ್ಮೀರ: ಮೊದಲ ಹಂತದ ಡಿಡಿಸಿ, ಪಂಚಾಯತ್ ಉಪಚುನಾವಣೆ ಮತದಾನ ಅಂತ್ಯ

MUST WATCH

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

ಹೊಸ ಸೇರ್ಪಡೆ

cHIK

ಶಿಡ್ಲಘಟ್ಟ ಎಂಪಿಸಿಎಸ್ ಚುನಾವಣೆ; 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಭಾಗ್ಯ!

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

Suspended

ಕರ್ತವ್ಯ ಲೋಪ: ಪಿಎಸ್‍ಐ ಸೇರಿ11ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ಚಂದನ್ ಶೆಟ್ಟಿ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ‘ಜೊತೆ ಜೊತೆಯಲಿ’ ನಟಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.