ಮರಾಠಿ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸುವ ಶಿವಸೇನೆ ಸಂಸದರು
Team Udayavani, May 28, 2019, 11:23 AM IST
ಥಾಣೆ : ಹದಿನೇಳನೇ ಲೋಕಸಭೆಯ ಪ್ರಮಾಣ ವಚನವನ್ನು ಹೊಸದಾಗಿ ಚುನಾಯಿತರಾಗಿರುವ ಶಿವಸೆನೆಯ ಸಂಸದರು ಮರಾಠಿ ಭಾಷೆಯಲ್ಲೇ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕರೋರ್ವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿನ ಒಟ್ಟು 48 ಲೋಕಸಭಾ ಸೀಟುಗಳ ಪೈಕಿ 18 ಸೀಟುಗಳನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಗೆದ್ದುಕೊಂಡಿದೆ. ಶಿವಸೇನೆಯ ಮಿತ್ರಪಕ್ಷವಾಗಿರುವ ಬಿಜೆಪಿ 23 ಸೀಟುಗಳನ್ನು ಬಾಚಿಕೊಂಡಿದೆ.
‘ಪ್ರಮಾಣ ವಚನ ಸ್ವೀಕರಿಸುವ ಭಾಷೆಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಸಂಸದರಿಗಿದೆ. ನಮಗೆ ನೆಲದ ಮರಾಠಿ ಭಾಷೆಯ ಬಗ್ಗೆ ಅಪಾರ ಅಭಿಮಾನವಿದೆ. ಎಲ್ಲಕ್ಕಿಂತ ಮುಖ್ಯವಾಗಿ ಶಿವಸೇನೆ ಜನ್ಮ ತಳದದ್ದೇ ಮರಾಠಿ ನಾಡು-ನುಡಿಯ ರಕ್ಷಣೆ ಮತ್ತು ಪೋಷಣೆಗಾಗಿ. ಆದುದರಿಂದ ನಮ್ಮ ಎಲ್ಲ ನೂತನ ಸಂಸದರು ಮರಾಠಿ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತಾರೆ’ ಎಂದು ಕಲ್ಯಾಣ ಕ್ಷೇತ್ರದ ಸೇನೆಯ ಸಂಸದ ಶ್ರಿಕಾಂತ ಶಿಂಧೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ